ರಾಜ್ಯ
ಟಾಪ್ ಸುದ್ದಿಗಳು
ಹೊಸ ವರ್ಷಾಚರಣೆಗೆ ಕ್ಷಣಗಣನೆ: ನ್ಯೂ ಇಯರ್ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು
ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್ ಗೆ ಕ್ಷಣಗಣನೆ ಶುರುವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ನ್ಯೂಇಯರ್ ಜೋಶ್ ಹೆಚ್ಚಾಗಿದೆ. ಜನರು ಪಾರ್ಟಿ ಮೂಡ್ ನಲ್ಲಿದ್ರೆ, ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್ ಕಲರ್...
ಟಾಪ್ ಸುದ್ದಿಗಳು
ಮಂಗಳೂರು: ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿರುವ ಅರಣ್ಯ..!
ಮಂಗಳೂರು: ಡಿಸೆಂಬರ್ 21 ರಿಂದ ನಗರದಲ್ಲಿ ಆರಂಭವಾಗಿರುವ ಕರಾವಳಿ ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿಂದ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ಕೃತಕವಾಗಿ ಸೃಷ್ಟಿ ಮಾಡಿರುವ ಕಾಡು ವೀಕ್ಷಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿವೆ. ಕಾಡಿನಲ್ಲಿರುವಂತೆ ವಿವಿಧ...
ಟಾಪ್ ಸುದ್ದಿಗಳು
ಹೊಸ ವರ್ಷ ಸ್ವಾಗತಕ್ಕೆ ಎಲ್ಲೆಲ್ಲೂ ಸಜ್ಜು: ರಾಜ್ಯದ ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ?
ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ ಶುರುವಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್‌ಗೆ ಸಾಕಷ್ಟು ಮಂದಿ ಪ್ರವಾಸಿತಾಣಗಳಿಗೆ ಮುಗಿಬೀಳುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಪ್ರವಾಸಿಗರ ಹಾಟ್‌ಸ್ಪಾಟ್...
ಟಾಪ್ ಸುದ್ದಿಗಳು
ಚಿನ್ನ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು
ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರು...
ಟಾಪ್ ಸುದ್ದಿಗಳು
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಯಡವಟ್ಟು: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ...
ಟಾಪ್ ಸುದ್ದಿಗಳು
ದೇಶದ ಆರ್ಥಿಕತೆ, ಭವಿಷ್ಯ ಬದಲಾಯಿಸಿದ ಮನಮೋಹನ್ ಸಿಂಗ್ ಸರ್ಕಾರದ ಐದು ನಿರ್ಧಾರಗಳಿವು…..
ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ ಸಾರ್ವಜನಿಕ ಜೀವನ ಮಹತ್ವದ್ದಾಗಿದೆ. 2004...
ಟಾಪ್ ಸುದ್ದಿಗಳು
ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: FIR ದಾಖಲು
ಬೆಂಗಳೂರು: ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುನಿರತ್ನ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಒಳಸಂಚು ರೂಪಿಸಿ ಹಲ್ಲೆ...
ಟಾಪ್ ಸುದ್ದಿಗಳು
ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ; ಬಿಜೆಪಿ
ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣವನ್ನು ರಾಜ್ಯ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರು ನಡೆಸಿರುವ ಷಡ್ಯಂತ್ರವಿದು ಎಂದು ವಾಗ್ದಾಳಿ ನಡೆಸಿದೆ.
ಸಾಮಾಜಿಕ ಜಾಲತಾಣ ಎಕ್ಸ್...