ಬೆಂಗಳೂರು : ರಾಜ್ಯದ ಕೊರೊನಾ ಹೆಚ್ಚಿರುವ ಮತ್ತಷ್ಟು ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ವಿಸ್ತರಣೆ ಮಾಡುವ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೊರತುಪಡಿಸಿ ಉಳಿದೆಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವ...
ದಾವಣಗೆರೆ : ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಗ್ಗೆ 8:45ರ ಸುಮಾರಿಗೆ ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಖಾದರ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕ...
►ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಮಸೀದಿಗಳು ಬಂದ್ ! ಬೆಂಗಳೂರು : ಉತ್ತರಖಂಡದ ಹರಿದ್ವಾರದಲ್ಲಿ ಕುಂಭಮೇಳ ಆಚರಣೆಗೆಂದು 40 ಲಕ್ಷಕ್ಕೂ ಅಧಿಕ ಭಕ್ತರು ಬೃಹತ್ ಸಂಖ್ಯೆಯಲ್ಲಿ ಸೇರಿರುವ ಸುದ್ದಿಗಳು ವಿವಾದವಾಗಿರುವ ಮಧ್ಯೆಯೇ ಕರ್ನಾಟಕ ರಾಜ್ಯ ಸರಕಾರ ರಂಝಾನ್ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಂಜಾನ್ ಉಪವಾಸ ವ್ರತಾಚರಣೆ ಇಂದಿನಿಂದ ಆರಂ...
ಬಿಜೆಪಿಯು ಮೇಲ್ಜಾತಿ, ಸಿರಿವಂತರ ಪರವಾಗಿದ್ದು ಬಡವರ ವಿರೋಧಿಯಾಗಿದೆ. ಪಕ್ಷದ ಸಬ್ ಕಾ ಸಾಥ್ನಲ್ಲಿ ಮುಸ್ಲಿಂ, ಕ್ರೈಸ್ತರು, ದಲಿತರಿದ್ದಾರಾ? ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸಸ್ತಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರವಧಿಯಲ್ಲಿ ಬಡವರಿ...
ಬೆಂಗಳೂರು: ಉಪಚುನಾವಣೆಯ ಪ್ರಚಾರ ನಡೆಸುತ್ತಿರುವ ಬಿಜೆಪಿ ನಾಯಕರು ಮಸ್ಕಿ ಕ್ಷೇತ್ರದಲ್ಲಿ ಹಣ ಹಂಚುತ್ತಿರುವ ವಿಡಿಯೋ ಅನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ಚುನಾವಣಾ ಆಯೋಗಕ್ಕೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದೆ. ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ...
ಬೆಂಗಳೂರು : ವೇತನ ಹೆಚ್ಚಳಕ್ಕೆ ಒತ್ತಾಯಿಸಿ, ಆರನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿ...
ಸಂವಿಧಾನ ಬದ್ಧವಾಗಿ ಮಾಡಿದ ಪ್ರಮಾಣ ವಚನವನ್ನು ದಿಕ್ಕರಿಸುತ್ತಿದ್ದಾರೆ. ಸೋಲಿನ ಭಯ ಯಡಿಯೂರಪ್ಪರನ್ನು ಆವರಿಸಿದೆ. ಅಧಿಕಾರಿಗಳನ್ನು ದುರುಪಯೋಗಪಡಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರು ಸದಾಶಿವನಗರದ ತನ್ನ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ರಾಜ್ಯ ಮತ್ತು ಕೇಂದ್ರ...
ಎಪ್ರಿಲ್ 12, ಮಂಗಳೂರು : ಪವಿತ್ರ ರಮಝಾನ್ ತಿಂಗಳ ಚಂದ್ರ ದರ್ಶನವಾಗಿರುವುದರಿಂದ ಎಪ್ರಿಲ್ 13 ರಿಂದ ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರಮಝಾನಿನ ಪ್ರಥಮ ದಿನವಾಗಿದೆ. ರಮಝಾನಿನ ವ್ರತಾಚರಣೆ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಅಧಿಕೃತವಾಗಿ ತಿಳ...
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ (2021-22)ದಲ್ಲಿ ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಆದರೆ, ಆನ್ ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸೋಮವಾರ ಕೋವಿಡ್ ಹಿನ್ನಲೆಯಲ್ಲಿ ನಡೆದ ಸಭೆ ಬಳಿಕ ಮಾಧ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿರುವುದರಿಂದ ಒಂದು ವಾರ ಕಾದು ನೋಡಿ ಕೊರೊನಾ ಪ್ರಕರಣಗಳ ಸಂಖ್ಯೆ ನೋಡಿಕೊಂಡು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಧಿಸಿದ್ದೇವೆ. ಜನರು ಸಹಕರಿಸದಿದ್ದರೆ ಲಾಕ್ಡೌನ್ ಮಾಡುವುದು ಅನಿವಾರ...