ರಾಜ್ಯ

ಕಳೆದ ಸಲಕ್ಕಿಂತ ಹೆಚ್ಚು ವೋಟುಗಳಿಂದ ಗೆಲ್ಲುವ ನಿರೀಕ್ಷೆ ಇದೆ: ಡಿಕೆ ಸುರೇಶ್

ರಾಮನಗರ: ಕ್ಷೇತ್ರದ ಎಲ್ಲ ಭಾಗಗಳಿಂದ ತಮಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಮತ್ತು ಕಳೆದ ಸಲಕ್ಕಿಂತ ಹೆಚ್ಚಿನ ಮತಗಳಿಂದ ಗೆಲ್ಲುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಹೇಳಿದರು. ಈ ಬಗ್ಗೆ ಮಾತನಾಡಿದ...

ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಗಳನ್ನು ವಿತರಿಸುತ್ತಿದ್ದಾರೆ: ಕುಮಾರಸ್ವಾಮಿ

ರಾಮನಗರ: ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಗಳನ್ನು ವಿತರಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ತಮ್ಮ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮತದಾರರಿಗೆ...

ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋದಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು....

ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಅಲ್ಲದೆ ಎಲ್ಲರೂ ತಪ್ಪ ಮತ ಚಲಾಯಿಸಿ, ಭಾರತವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. 'ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ದ್ವೇಷ ರಾಜಕೀಯಗಳನ್ನು...

ನಕಲಿ ನೋಟು ಜಾಲ ಪತ್ತೆ: 500 ರೂ. ಮುಖಬೆಲೆಯ 62 ಬಂಡಲ್ ಜಪ್ತಿ

ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ನಕಲಿ ನೋಟಿನ ಜಾಲ ಪತ್ತೆಯಾಗಿದೆ. ಮನೆಯೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಜಪ್ತಿ ಮಾಡಲು ಹೋದ ಅಧಿಕಾರಿಗಳು ನಕಲಿ ನೋಟ್ ಕಂಡು ಶಾಕ್ ಆಗಿದ್ದಾರೆ. ದಾಳಿ...

ಕಾಂಗ್ರೆಸ್ ಪರ ಜನಾದೇಶ: ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಜನಾದೇಶ ನೀಡಲಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. 'ಕರ್ನಾಟಕದಲ್ಲಿ ಕಾಂಗ್ರೆಸ್ ದೊಡ್ಡ ಜಯ ಗಳಿಸಲಿದೆ. ರಾಜ್ಯ ಸರ್ಕಾರದ ಬಗ್ಗೆ ಜನರು ಸಂತೃಪ್ತಿ ಹೊಂದಿದ್ದಾರೆ'...

ದಕ್ಷಿಣ ಕನ್ನಡದಲ್ಲಿ 11 ಗಂಟೆ ವರೆಗೆ ಶೇ. 30.96 ಮತದಾನ

ಬೆಂಗಳೂರು: ಕರ್ಣಾಟಕದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಬೆಳಗ್ಗೆ 9 ಗಂಟೆಯ ವೇಳೆಗೆ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾಗಿದ್ದರೆ, 11 ಗಂಟೆವರೆಗೆ30.96 % ಶೇಕಡ ಮತದಾನ ಆಗಿದೆ. ರಾಜ್ಯದ ಕೆಲವೆಡೆ ಎವಿಎಂ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ; 189 ಪ್ರಕರಣ ದಾಖಲು: ಚುನಾವಣಾ ಆಯೋಗ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇವುಗಳಲ್ಲಿ ದ್ವೇಷಪೂರಿತ ಭಾಷಣ...
Join Whatsapp