ರಾಜ್ಯ

ನೇಹಾ ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡಿದ ನಾಯಕರು ಮೀನಾಳ ಮನೆಗೆ ಭೇಟಿ ನೀಡಿ: ಅಬ್ದುಲ್ ಮಜೀದ್

ಬೆಂಗಳೂರು: ನೇಹಾ ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡಿದ ನಾಯಕರು ಮೀನಾಳ ಮನೆಗೆ ಭೇಟಿ ಕೊಟ್ಟು, ನ್ಯಾಯ ಒದಗಿಸಿ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,...

ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ: ಯಡಿಯೂರಪ್ಪ

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ...

ಮಡಿಕೇರಿ: ಬ್ಯಾನರ್ ಕಟ್ಟುತ್ತಿದ್ದ ಯುವಕ ವಿದ್ಯುತ್ ತಂತಿ ತಗುಲಿ ಮೃತ್ಯು

ಮಡಿಕೇರಿ: ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮೂರ್ನಾಡು ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ಮೂರ್ನಾಡು ನಿವಾಸಿ ಆರಿಫ್ (34) ಎಂದು ಗುರುತಿಸಲಾಗಿದೆ. ಮೂರ್ನಾಡಿನಲ್ಲಿ ನಡೆಯಲಿರುವ ಕ್ರಿಕೆಟ್...

ರಾಮನಗರ: ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ: ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಎಂಬುವವರ ಮನೆಯಲ್ಲಿ ಗೃಹ ಪ್ರವೇಶವನ್ನು ಹಮ್ಮಿಕೊಂಡಿದ್ದರು. ಅದರಂತೆ ಮಧ್ಯಾಹ್ನ 1.30...

ಮೀನಾ ಹತ್ಯೆ ಪ್ರಕರಣದ ಆರೋಪಿ ಪ್ರಕಾಶ್ ಬಂಧನ

ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ ಎಸ್​ ಎಲ್​ ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ ಎಸ್​ ಎಲ್​ ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು...

ರಾಜ್ಯದಲ್ಲಿ ನೀತಿ ಸಂಹಿತೆ ಹಿಂದೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸರಕಾರದಿಂದ ಪತ್ರ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಹಿನ್ನೆಲೆಯ ನೀತಿ ಸಂಹಿತೆ ಹಿಂದೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ)ಮನೋಜ್‌ ಕುಮಾರ್‌ ಮೀನಾ ಅವರಿಗೆ ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ...

ವಕೀಲ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನ

ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ವಕೀಲ ಮತ್ತು ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಮಹಿಳೆಯೊಬ್ಬರಿಗೆ...

ಶಾರುಖ್ ಖಾನ್ ಅತ್ಯುತ್ತಮ ಫ್ರ್ಯಾಂಚೈಸಿ ಮಾಲೀಕ: ಗೌತಮ್ ಗಂಭೀರ್

ಬೆಂಗಳೂರು: ಶಾರುಖ್ ಖಾನ್ ಅವರು ತಾವು ಕೆಲಸ ಮಾಡಿದ ಅತ್ಯುತ್ತಮ ಫ್ರ್ಯಾಂಚೈಸಿ ಮಾಲೀಕ ಎಂದು ಕ್ರಿಕೆಟ್ ತಾರೆ ಗೌತಮ್ ಗಂಭೀರ್ ಹೇಳಿದ್ದಾರೆ. ನಾನು ಶಾರುಖ್ ಖಾನ್ ಅವರೊಂದಿಗೆ ಅದ್ಭುತ ಸಂಬಂಧ ಹೊಂದಿದ್ದೇನೆ. ಅವರು ನಾನು...
Join Whatsapp