ರಾಜ್ಯ

ಕಾಸರಗೋಡು: ಸಿಪಿಐಎಂ ಅಭ್ಯರ್ಥಿ ಎಂ.ವಿ ಬಾಲಕೃಷ್ಣನ್ ಮುನ್ನಡೆ

ಕಾಸರಗೋಡು: ಲೋಕಸಭೆ ಚುನಾವಣೆಯ ಕಾಸರಗೋಡು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಸಿಪಿಐಎಂ ನ ಎಂ.ವಿ ಬಾಲಕೃಷ್ಣನ್ 516 ಮತಗಳ ಮುನ್ನಡೆ ದೊರಕಿದೆ. ಇವರ ವಿರುದ್ದ ಎನ್ ಡಿಎ...

ಉತ್ತರ ಪ್ರದೇಶ: ಬಿಜೆಪಿ 46, ಸಮಾಜವಾದಿ ಪಕ್ಷ 26 ಸ್ಥಾನಗಳಲ್ಲಿ ಮುನ್ನಡೆ

ಉತ್ತರ ಪ್ರದೇಶದ 80 ಸೀಟುಗಳ ಪೈಕಿ 79 ಸ್ಥಾನಗಳ ಟ್ರೆಂಡ್ ಗಳು ಬಹಿರಂಗವಾಗಿವೆ. ಈ ಪೈಕಿ ಬಿಜೆಪಿ 46 ಸ್ಥಾನಗಳಲ್ಲಿ ಮತ್ತು ಸಮಾಜವಾದಿ ಪಕ್ಷ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ

ಚಿಕ್ಕಬಳ್ಳಾಪುರ: 5,315 ಮತಗಳಿಂದ ಸುಧಾಕರ್ ಮುನ್ನಡೆ

►ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಮಂಜುನಾಥ್ ಗೆ ಮುನ್ನಡೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. 3 ಸಾವಿರದಿಂದ ಐದು ಸಾವಿರ ಮತಗಳ ಅಂತರ ಹೆಚ್ಚಳ. ಡಾ.ಸುಧಾಕರ್ 13,237ರಕ್ಷಾ ರಾಮಯ್ಯ 7,822 ಮತ...

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮುನ್ನಡೆ, ಪ್ರಜ್ವಲ್ ಹಿನ್ನಡೆ

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮುನ್ನಡೆ ಸಾಧಿಸಿದ್ದು, ಪ್ರಜ್ವಲ್ ಗೆ ಹಿನ್ನಡೆಯಾಗಿದೆ.

ಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂಭ

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಏಕಕಾಲಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ದೊರಕಲಿದ್ದು, ಸಂಜೆಯೊಳಗೆ...

ಇಸ್ಮಾಯಿಲ್ ತಮಟಗಾರಗೆ ಪರಿಷತ್ ಟಿಕೆಟ್ ಮಿಸ್: ರಾಜೀನಾಮೆ ನೀಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯೆ

ಹುಬ್ಬಳ್ಳಿ: ವಿಧಾನ ಪರಿಷತ್ ಟಿಕೆಟ್ ವಿಚಾರವಾಗಿ ಧಾರವಾಡ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಉಂಟಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಇಸ್ಮಾಯಿಲ್ ತಮಟಗಾರ ವಿಧಾನ ಪರಿಷತ್ ಟಿಕೆಟ್ ನೀಡದ ಹಿನ್ನಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಇಸ್ಮಾಯಿಲ್...

ನೀವು ಪಾರ್ಲಿಮೆಂಟ್ ದಾಳಿಗೆ ಸಹಕರಿಸಿದ ಭಯೋತ್ಪಾದಕರಾ?: ಪ್ರತಾಪ ಸಿಂಹಗೆ ರಿಯಾಝ್ ಕಡಂಬು ಪ್ರಶ್ನೆ

ಬೆಂಗಳೂರು: ಹಿಜಾಬ್ ಹೋರಾಟಗಾರ್ತಿಯನ್ನು ಜಿಹಾದಿ ಎಂದು ಹೆಸರಿಸಿ, ರಘುಪತಿ ಭಟ್‌ಗೆ ಬಿಜೆಪಿ ಹೈಕಮಾಂಡ್ ಅನ್ಯಾಯ ಮಾಡಿದೆ ಎಂದು ಪೋಸ್ಟ್ ಬರೆದು ಬಳಿಕ ಬಿಜೆಪಿ ಹೈಕಮಾಂಡ್‌ಗೆ ಹೆದರಿ ಪೋಸ್ಟ್ ಡಿಲೀಟ್ ಮಾಡಿದ ಮೈಸೂರು ಸಂಸದ...

ಭವ್ಯ ನರಸಿಂಹ ಮೂರ್ತಿಗೆ ದೇಶದ್ರೋಹ ಪಟ್ಟ: ಎಸ್ಡಿಪಿಐ ಕಿಡಿ

ಮಂಗಳೂರು: ಕರ್ನಾಟಕ ಕಾಂಗ್ರೆಸ್ ವಕ್ತಾರೆಯಾಗಿ ಗಮನ ಸೆಳೆದಿದ್ದ ಭವ್ಯ ನರಸಿಂಹಮೂರ್ತಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ನೇಮಕಗೊಂಡಿದ್ದಕ್ಕೆ ಕೆಲವು ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿಯಾಗಿ, ದೇಶದ್ರೋಹದ ಪಟ್ಟ ಕಟ್ಟಿ ಕಾಮೆಂಟ್ ಮಾಡುತ್ತಿರುವುದಕ್ಕೆ ಎಸ್ಡಿಪಿಐ ಕಿಡಿಗಾರಿದೆ. ಈ...
Join Whatsapp