ರಾಜ್ಯ

ಪ್ರಜ್ವಲ್ ರೇವಣ್ಣ ಮತ್ತೆ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮತ್ತೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮತ್ತೆ ಜೂನ್ 18ರವರೆಗೆ ಎಸ್‌ಐಟಿ ಕಸ್ಟಡಿಗೆ...

ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ 12 ಎಫ್‌ಐಆರ್ ದಾಖಲು

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಬಿಬಿಎಂಪಿ 12 ಎಫ್‌ಐಆರ್ ದಾಖಲಿಸಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಶೇಷ ಅಭಿಯೋಜಕರನ್ನು ನೇಮಿಸಿದ ಸರಕಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸೋದಕ್ಕೆ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಪೋಕ್ಸೋ ಪ್ರಕರಣ ಸಂಬಂಧ...

ಮಂಗಳೂರು: ಟೆಂಪೊ ಉರುಳಿಬಿದ್ದು ಬೈಕ್ ಸವಾರ ಮೃತ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಬೈಕ್ ಸವಾರನ ಮೇಲೆ ಟೆಂಪೊವೊಂದು ಉರುಳಿಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಾಮಿ ಶಾಲೆಯ ಸಮೀಪದ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಸುಂಕದಕಟ್ಟೆಯ ಚಾವಂಡಿಪಲ್ಕೆ ನಿವಾಸಿ ಶ್ರೀನಿವಾಸ (54)...

ನಟ ದರ್ಶನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ನಾಲ್ಕು ಬಾರ್ ಹೆಡೆಡ್ ಗೂಸ್ (ವಿಶಿಷ್ಟ ಪ್ರಭೇದದ...

ರೇಣುಕಾ ಸ್ವಾಮಿ ಹತ್ಯೆ: ಆರೋಪಿಗಳಿಗೆ ತ್ವರಿತಗತಿಯಲ್ಲಿ ತನಿಖೆಯಾಗಿ ಶಿಕ್ಷೆಯಾಗಲಿ; ತಾಹೇರ್ ಹುಸೇನ್

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯಾ ಪ್ರಕರಣದ ಆರೋಪಿಗಳನ್ನು ತ್ವರಿತಗತಿಯಲ್ಲಿ ತನಿಖೆ ನಡೆಸಿ ಶೀಘ್ರವಾಗಿ ಶಿಕ್ಷೆಗೆ ಗುರಿಪಡಿಸಲಿ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲಿ ಎಂದು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ...

ಕಾಂಗ್ರೆಸ್ ಹಿನ್ನಡೆಗೆ ಸತೀಶ ಜಾರಕಿಹೊಳಿ ನಿರ್ಧಾರಗಳೇ ಕಾರಣ: ಸವದಿ ತಿರುಗೇಟು

ಬೆಳಗಾವಿ: ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಸತೀಶ್ ಜಾರಕಿಹೊಳಿ ಆರೋಪಕ್ಕೆ ಇದೀಗ ಮೌನ ಮುರಿದಿರುವ ಶಾಸಕ ಲಕ್ಷ್ಮಣ ಸವದಿ,...

ರೇಣುಕಾಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ವೀರಶೈವ ಲಿಂಗಾಯತ, ಜಂಗಮ ಸಮುದಾಯ ಸೇರಿ ವಿವಿಧ ಸಮುದಾಯಗಳ ಸದಸ್ಯರು ನಟ ದರ್ಶನ್ ವಿರುದ್ಧ...
Join Whatsapp