ರಾಜ್ಯ

ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಕೆ.ಎನ್.ರಾಜಣ್ಣ

ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿರುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಲ್ಲಿ ಶನಿವಾರ ಪ್ರಕಟಿಸಿದರು. ‘ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡದವರನ್ನು...

ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು FIR

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಾಗಿವೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ...

ಗನ್ ತೋರಿಸಿ ಜಿ.ಪಂ ಮಾಜಿ ಸದಸ್ಯೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ

►3ನೇ ಚಾರ್ಜ್'​ಶೀಟ್ ​ನಲ್ಲಿ ಬಯಲಾಯ್ತು ಮತ್ತಷ್ಟು ಆಘಾತಕಾರಿ ಅಂಶ ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ...

ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ: ಅಪ್ಸರ್ ಕೊಡ್ಲಿಪೇಟೆ

ಶಿಗ್ಗಾವಿ: ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಎಂದು ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ  ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ...

ನನ್ನ ಸಾಮರ್ಥ್ಯದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಗೃಹ ಸಚಿವ ಆಗಲು ನಾನು ಸಮರ್ಥನಿಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅದು ನನಗೆ ಬಹಳ ಸಂತೋಷ ತಂದಿದೆ. ಅವರು ಹೇಳಿದ್ದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು....

ಕರ್ನಾಟಕವನ್ನು ‘ಹಿಂದೂ ಸಾಮ್ರಾಜ್ಯ’ ಮಾಡುತ್ತೇನೆ: ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್

ವಿಜಯಪುರ: ಶಿವಾಜಿ ಮಹಾರಾಜರಂತೆ ಕರ್ನಾಟಕವನ್ನು ಹಿಂದೂ ಸಾಮ್ರಾಜ್ಯ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ‌ ನೀಡಿದ್ದಾರೆ. ವಿಜಯನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ವಿವೇಕಾನಂದ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಬಸನಗೌಡ...

ಮಹಿಳಾ ಹಾಗೂ ದಲಿತ ವಿರೋಧಿ ನೀತಿ RSS ಶಾಖೆಯಲ್ಲಿ ಕಲಿಸಿದ್ದಾ?: ಶಾಸಕ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಕಾಂಗ್ರೆಸ್‌ ಪಟ್ಟು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರಿಗೆ ಕಮಿಷನ್ ಹಣಕ್ಕಾಗಿ ದೌರ್ಜನ್ಯ ಎಸಗುವಾಗ ದಲಿತ ಸಮುದಾಯ, ಮಹಿಳೆ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅತ್ಯಂತ ಕೀಳು ಪದಗಳನ್ನು ಬಳಸಿ ನಿಂದಿಸಿದ್ದನ್ನು ಈ ನಾಡು ಯಾವುದೇ...

ಮಸೀದಿ ಬಳಿ ಮೆರವಣಿಗೆ ಹೋಗಬಾರದು ಎನ್ನಲು ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?: ಅಶೋಕ್

ಬೆಂಗಳೂರು: ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಸರಣಿ ‘ಎಕ್ಸ್’ ಮಾಡಿರುವ ಅವರು...
Join Whatsapp