ರಾಜ್ಯ

ಹಾವೇರಿಯಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ: 7 ಜನರ ಬಂಧನ

ಹಾವೇರಿ: ಹಾನಗಲ್‌ ತಾಲ್ಲೂಕಿನಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ ಘಟನೆ ನಡೆದಿದ್ದು, ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, 7 ಆರೋಪಿಗಳನ್ನು ಬಂಧಿಸಿದ್ದೇವೆ....

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಮುಂದಿಲ್ಲ: ಹೆಚ್ ಕೆ. ಪಾಟೀಲ್

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ,...

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ...

ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವೀಡಿಯೋ ಪ್ರಕರಣ: ವ್ಯಕ್ತಿ ಅರೆಸ್ಟ್

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೋ ಗೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಶನಿವಾರ ಬಂಧಿಸಿದ್ದಾರೆ. ಆದರೆ ಆರೋಪಿತ ವ್ಯಕ್ತಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್...

ಅನಂತಕುಮಾರ್ ಹೆಗಡೆ ಕ್ಷೇತ್ರದ ಮತದಾರನಿಗೆ ದ್ರೋಹವೆಸಗಿದ್ದಾರೆ: ಮಧು ಬಂಗಾರಪ್ಪ

ಕಾರವಾರ: ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಕ್ಷೇತ್ರದ ಮತದಾರನಿಗೆ ದ್ರೋಹವೆಸಗಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳ ಕಾಲ ಅನಂತಕುಮಾರ್ ಹೆಗಡೆ...

ಕೇಂದ್ರ ಸರಕಾರದ ‘ಅಪಘಾತ ಪ್ರಕರಣ ತಿದ್ದುಪಡಿ ಕಾಯ್ದೆ’ ಹಿಂಪಡೆಯಲು ಆಗ್ರಹಿಸಿ ನಡೆಸುವ ಮುಷ್ಕರಕ್ಕೆ SDTU ಬೆಂಬಲ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥ ಚಾಲಕರಿಗೆ 10 ವರ್ಷಗಳವರೆಗೆ ಜೈಲುಶಿಕ್ಷೆ ಸೇರಿದಂತೆ ಅಪಾರ ಮೊತ್ತದ ದಂಡ ಹಾಕುವ ಹೊಸ ಅಪಘಾತ ಪ್ರಕರಣ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿಗೆ...

PSI, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಅಕ್ರಮ ನಡೆದಿದ್ದರೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಗೃಹ ಸಚಿವ

ಬೆಂಗಳೂರು: ಪಿಎಸ್ ಐ, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ. ಅಕ್ರಮ ನಡೆದಿದ್ದರೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ: ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ರಾಜ್ಯ ಸರ್ಕಾರದ ರಕ್ಷಣೆ ಇದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್...
Join Whatsapp