ರಾಜ್ಯ

ಸುಧಾಕರ್‌ಗೆ ಬಿಜೆಪಿ ಟಿಕೆಟ್ ಕೊಟ್ಟರೆ ಕಾಂಗ್ರೆಸ್‌ನಿಂದ ನಾನೂ ಸ್ಪರ್ಧೆ: ಪ್ರದೀಪ್ ಈಶ್ವರ್

ಬೆಂಗಳೂರು: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕೆ. ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್‌ನಿಂದ ನಾನೇ ಸ್ಪರ್ಧಿಸುತ್ತೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುತ್ತೇನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್...

ಕರ್ನಾಟಕ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸುವುದರ ವಿರುದ್ಧ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗುತ್ತಿರುವುದರ ಮಧ್ಯೆ ಸಿಎಂ ಸಿದ್ಧರಾಮಯ್ಯ, ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೋರಿ ಕೇಂದ್ರ ರಕ್ಷಣಾ ಸಚಿವರಿಗೆ...

ಉಳ್ಳಾಲದಲ್ಲಿ ಮರಳು ಮಾಫಿಯಾಕ್ಕೆ ಗಣಿ,ಭೂ, ಪೋಲಿಸ್ ಇಲಾಖೆ ನೇರ ಸಹಕಾರ: ಎಸ್‌ಡಿಪಿಐ

ಮಂಗಳೂರು: ಉಳ್ಳಾಲ ಮತ್ತು ಕಂಕನಾಡಿ ಪೋಲಿಸ್ ಠಾಣಾ ವ್ಯಾಪ್ತಿಯ ಅಡಂಕುದ್ರು ಮತ್ತು ಕಡೆಕ್ಕಾರ್ ಪ್ರದೇಶಗಳಲ್ಲಿಗಣಿ,ಭೂ ಮತ್ತು ಪೋಲಿಸ್ ಇಲಾಖೆಯ ಭ್ರಷ್ಟ ಅಧಿಕಾರಿಗಳ ಸಂಪೂರ್ಣ ಬೆಂಬಲದೊಂದಿಗೆ ಮತ್ತು ಬೆಂಗಾವಲಿನೊಂದಿಗೆ ಎಗ್ಗಿಲ್ಲದೆ ನಿರಾತಂಕವಾಗಿ ಮರಳು ಮಾಫಿಯಾ...

10 ವರ್ಷದ ಹುಡುಗನಿಗೆ ಪೂರ್ತಿ ಟಿಕೆಟ್‌: KSRTC ಕಂಡಕ್ಟರ್‌ಗೆ ದಂಡ

ಮುಧೋಳ: 12 ವರ್ಷದೊಳಗಿನ ಬಾಲಕನಿಗೆ ಪೂರ್ಣ ಟಿಕೆಟ್‌ ಪಡೆದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದ್ದು, ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿಯಾಗಿ ಶೇಕಡಾ 9ರಷ್ಟು ಬಡ್ಡಿಯೊಂದಿಗೆ ಎರಡು ತಿಂಗಳಲ್ಲಿ ಪಾವತಿ ಮಾಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...

ಮಂಗಳೂರು: ಜ.21ರಂದು ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ

ಬೆಂಗಳೂರು: ಇದೇ ತಿಂಗಳ 21ರಂದು ಭಾನುವಾರ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು...

ರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್ ಚೇಲಾಗಳಿಗೆ ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ: ಆರ್.ಅಶೋಕ್

ಬೆಂಗಳೂರು: ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್‌ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ...

ಮತೀಯ ಗೂಂಡಾಗಿರಿ ಸಹಿಸುವುದಿಲ್ಲ: ಪರಮೇಶ್ವರ್

ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಸಹಿಸುವುದಿಲ್ಲ. ಅಂತಹ ಘಟನೆಗಳನ್ನು ಹತ್ತಿಕ್ಕಲಾಗುವುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ...

ನಾಳೆ ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ

ಬೆಂಗಳೂರು: ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ (ಜನವರಿ 12) ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ಷಕಾಂಕ್ಷೆಯ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ...
Join Whatsapp