ರಾಜ್ಯ

ಶಾಸಕ ಯತ್ನಾಳ್ ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ: ಸಿದ್ದರಾಮಯ್ಯ

ಬೆಂಗಳೂರು: ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಿಜೆಪಿ ಶಾಸಕ...

ನಾನು ಆರಾಮಾಗಿದ್ದೇನೆ: ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು: ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಕಾರಿನ ಚಾಲಕ ಸೇರಿದಂತೆ ಎಲ್ಲಾ ಕ್ಷೇಮವಾಗಿದ್ದು, ಯಾರೂ ಸಹ ಆತಂಕ, ಗಾಬರಿಯಾಗುವ...

ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ: ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ನಡೆದ ಕರವೇ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು, 29 ಕರವೇ ಕಾರ್ಯಕರ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಘಟನೆ ಸಂಬಂಧ ಬೆಂಗಳೂರಿನಲ್ಲಿ ಗೃಹಸಚಿವ ಡಾ....

ಎಲ್ಲದಕ್ಕೂ ಇತಿಮಿತಿ ಇದೆ, ಕಾನೂನು ಕೈಗೆತ್ತಿಕೊಳ್ಳೋಕೆ ಬಿಡಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ಕಾನೂನನ್ನು ಕೈಗೆತ್ತಿಕೊಳ್ಳುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲದಕ್ಕೂ ಇತಿ ಮಿತಿ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕರವೇ ಪ್ರತಿಭಟನೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಪರ ಹೋರಾಟಕ್ಕೆ ನಮ್ಮ ಬೆಂಬಲವಿದೆ....

ಕನ್ನಡ ಪರ ಹೋರಾಟಗಾರರ ಮೇಲಿನ ಕೇಸು ವಾಪಸ್ ಪಡೆಯಿರಿ: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಕನ್ನಡ ಪರ ಹೋರಾಟಗಾರರ ಮೇಲಿನ ಕೇಸನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕನ್ನಡದಲ್ಲಿ ಫಲಕ ಇರಬೇಕು ಎಂಬುದು ಸತ್ಯವೇ. ಕಾನೂನು...

ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು. ಬಳಿಕ ಕಾನೂನು ಕೈ ಗೆ ತೆದುಕೊಂಡ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಸದ್ಯ...

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದೆ, ಪರಿಣಾಮ...

ಅಹಿಂದ ಸಮಾವೇಶ ಲಿಂಗಾಯತರ ಸಮಾವೇಶಕ್ಕೆ ಪ್ರತಿಯಾಗಿ ಅಲ್ಲ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆಯುವ ಅಹಿಂದ ಸಮಾವೇಶ ಲಿಂಗಾಯತರ ಸಮಾವೇಶಕ್ಕೆ ಪ್ರತಿಯಾಗಿ ಅಲ್ಲ. ಯಾವುದೇ ಸಮುದಾಯಗಳ ವಿರುದ್ಧವೂ ಅಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,...
Join Whatsapp