ರಾಜ್ಯ

ಕಾಂತಾರ ಫಸ್ಟ್ ಲುಕ್ ರಿಲೀಸ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ ರಿಲಿಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್...

ಬಿಜೆಪಿಯವರಿಗೆ ಬರ ಪರಿಹಾರ ಹಣ ತರುವ ತಾಕತ್ತು ಇದೆಯಾ: ಮಧು ಬಂಗಾರಪ್ಪ ಪ್ರಶ್ನೆ

ಶಿವಮೊಗ್ಗ: ಬಿಜೆಪಿಯವರಿಗೆ ಬರ ಪರಿಹಾರ ಹಣ ತರುವ ತಾಕತ್ತು, ಧಮ್ ಇದೆಯಾ? ಆರು ತಿಂಗಳಾದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಕೊಂಡಿರಲಿಲ್ಲ ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬಿಜೆಪಿಯ ರಾಜಕೀಯ ನಿರ್ಣಯಕ್ಕೆ ನಮ್ಮ ಸರ್ಕಾರ ರಾಜಕೀಯ ಉತ್ತರ ನೀಡಿದೆ: ಡಿಕೆ ಸುರೇಶ್

ಬೆಂಗಳೂರು: ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಸರ್ಕಾರ ರಾಜಕೀಯವಾಗಿ ತೆಗೆದುಕೊಂಡಿದ್ದ ನಿರ್ಣಯಕ್ಕೆ ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿಯೇ ಉತ್ತರ ಕೊಟ್ಟಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇಡೀ ದೇಶದ ಸಂವಿಧಾನವನ್ನ ಬಿಗಿ...

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್. ಕೆ. ಅತೀಖ್ ನೇಮಕ

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌.ಕೆ. ಅತೀಕ್‌ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ...

ತುಮಕೂರಿನಲ್ಲಿ ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ: ಐವರು ಪೊಲೀಸ್ ವಶಕ್ಕೆ

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಎಂದ ಸಚಿವ ಡಾ.ಜಿ.ಪರಮೇಶ್ವರ್ ತುಮಕೂರು: ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಇಂದು...

ಬಿಜೆಪಿಯವರಿಗೆ ಕೆಲಸ ಇಲ್ಲ, ಸುಮ್ಮನೆ ಆರೋಪ ಮಾಡ್ತಾರೆ: ಪರಮೇಶ್ವರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸೋಕೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಪ್ಲಾನ್ ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ದುರುದ್ದೇಶ ಪೂರ್ವಕವಾದದ್ದು. ಬಿಜೆಪಿಯವರಿಗೆ ಕೆಲಸ ಇಲ್ಲ, ಸುಮ್ಮನೆ ಆರೋಪ ಮಾಡುತ್ತಾರೆ...

ಅಮಾಯಕ ಸೈನಿಕರ ಬಲಿ ಪಡೆದ ಕೀರ್ತಿ ಮೋದಿಗೆ ಸಲ್ಲುತ್ತೆ: ಶಾಸಕ ಬಾಲಕೃಷ್ಣ

ರಾಮನಗರ: ಸೈನಿಕರನ್ನು ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತೆ. ಬಿಜೆಪಿಯವರು ಬ್ರಿಟಿಷರಿದ್ದಂತೆ.ಜನರ ಮಧ್ಯೆ ಗುಂಪು ಕಟ್ಟಿ, ಎತ್ತಿಕಟ್ಟುವ ಕೆಲಸ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಗಡಿ ಕಾಂಗ್ರೆಸ್ ಶಾಸಕ...

ಪಿಎಸ್ ಐ ಮರುಪರೀಕ್ಷೆ: ಪ್ರತಿಭಟನೆಗಿಳಿದ ಅಭ್ಯರ್ಥಿಗಳು ಪೋಲಿಸ್ ವಶಕ್ಕೆ

ಬೆಂಗಳೂರು: ಪಿಎಸ್​ ಐ ಹುದ್ದೆಗಳಿಗೆ ಮರುಪರೀಕ್ಷೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದ ಪಿಎಸ್​ ಐ ಪರೀಕ್ಷಾರ್ಥಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. PSI ಪರೀಕ್ಷೆ ಅಕ್ರಮ ಬಯಲಿಗೆ ಎಳೆದಿದ್ದು ನಾವು....
Join Whatsapp