ರಾಜ್ಯ

ದೇವಸ್ಥಾನ ಮಂಡಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಮಹಿಷ ದಸರಾ ಆಚರಣೆ ಸಮಿತಿ

ಮೈಸೂರು: ನಂಜನಗೂಡು ತಾಲ್ಲೂಕಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ನಡೆದ ಧನುರ್ಮಾಸ ಪೂಜೆಯಲ್ಲಿ ಮಹಿಷಾಸುರನಿಗೆ ಅವಮಾನ ಮಾಡಲಾಗಿದ್ದು, ದೇವಸ್ಥಾನ ಮಂಡಳಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್...

ಮಕ್ಕಳಿಗೆ ಶೂ, ಪುಸ್ತಕ, ಸಮವಸ್ತ್ರ ವಿತರಣೆ ಕಮಿಷನ್‌ಗಾಗಿ: ರಾಜು‌ ಕಾಗೆ

ಬೆಳಗಾವಿ: ಸರಕಾರವು ಶಾಲಾ ಮಕ್ಕಳಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಆದರೆ ಮಕ್ಕಳಿಗೆ ಶೂ, ಪುಸ್ತಕಗಳು ಮತ್ತು ಸಮವಸ್ತ್ರ ನೀಡುವುದು ಮುಂತಾದವೆಲ್ಲ ರಾಜಕಾರಣಿಗಳಿಗೆ ಕಮಿಷನ್‌ ಹೊಡೆಯಲು ಬೇಕಾಗಿ ಮಾಡಲಾದ ಯೋಜನೆಗಳು ಎಂದು...

ಟಿಕೆಟ್​ನಲ್ಲಿ ಕ್ರಿಸ್​ಮಸ್​ ಶುಭಾಶಯ: KSRTC ಸ್ಪಷ್ಟನೆ

ಬೆಂಗಳೂರು: ಬಸ್​ ಟಿಕೆಟ್​ನಲ್ಲಿ ಕ್ರಿಸ್​ಮಸ್​ ಹಬ್ಬದ ಶುಭಾಶಯ ಮುದ್ರಿಸಿರುವ ಬಗ್ಗೆ KSRTC ಸ್ಪಷ್ಟನೆ ನೀಡಿದ್ದು, ಅಚಾತುರ್ಯದಿಂದ ಹಾಗಾಗಿತ್ತು, ಮುದ್ರಿತ ಸಂದೇಶ ತೆಗೆದು ಹಾಕಲಾಗಿದೆ ಎಂದು ಹೇಳಿದೆ. ಟಿಕೆಟ್​ನಲ್ಲಿ ಕ್ರಿಸ್​ಮಸ್​ ಹಬ್ಬದ ಶುಭಾಶಯ...

KSRTC ಅಪಘಾತ ಪರಿಹಾರ 3 ಲಕ್ಷದಿಂದ 10 ಲಕ್ಷ ರೂ.ಗೆ ಏರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು 2024 ಜನವರಿ 1 ರಿಂದ ಜಾರಿಗೆ ಬರುವಂತೆ 3 ಲಕ್ಷ ರೂ.ನಿಂದ 10 ಲಕ್ಷ...

ಬಾಯಿಗೆ ಬಂದಂತೆ ಮಾತಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತಾಕತ್ ಇಲ್ಲ: ಬಿಜೆಪಿ ವಿರುದ್ಧ ಸದಾನಂದಗೌಡ ಬೇಸರ

ಬೆಂಗಳೂರು: ಬಾಯಿಗೆ ಬಂದಂತೆ ಮಾತಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ರಾಜ್ಯ ನಾಯಕರಿಗೆ ತಾಕತ್ ಇಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಈ ಮೂಲಕ ಬಹಿರಂಗವಾಗಿ ಮಾತನಾಡುವ ಬಸನಗೌಡ ಪಾಟೀಲ್ ಯತ್ನಾಳ್...

ಸೋಮಾರಿ ಸಿದ್ದ ಪದ ಬಳಕೆ ಸಿಎಂ ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

ಮೈಸೂರು: ಸೋಮಾರಿ ಸಿದ್ದ ಎಂಬ ಪದ ಬಳಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳಸಿದ್ದು ಅಲ್ಲ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ಸೋಮಾರಿ...

ಆಳುವ ಸರಕಾರ ಸಮಾಜವನ್ನು ಒಡೆಯುವ ವಿಚ್ಛದ್ರಕಾರಿ ಶಕ್ತಿಗಳನ್ನು ಮಟ್ಟ ಹಾಕಬೇಕು: ಬಿ.ಕೆ ಹರಿಪ್ರಸಾದ್ ಕಿಡಿ

►‘ಕಲ್ಲಡ್ಕ ಭಟ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಿ’ ಬೆಂಗಳೂರು: ಮಹಿಳೆಯರ ಬಗ್ಗೆ ಅವಾಚ್ಯವಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಿ ಎಂದು ಕಾಂಗ್ರೆಸ್ ಮುಖಂಡ ಬಿ...

ಕಲ್ಲಡ್ಕ ಭಟ್ಟನ ವಿರುದ್ಧ ಪ್ರತಿಭಟನೆಗೆ ಅನುಮತಿ ಕೇಳಿದ ಮಹಿಳೆಯರ ಮೇಲೆ ದೂರು ದಾಖಲು: WIM ಖಂಡನೆ

ಮಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಾಚ್ಯವಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ...
Join Whatsapp