ರಾಜ್ಯ

ರಾಜ್ಯ ಸರ್ಕಾರ ಜನರಿಗೆ ಹೇಳದೆ ಹಲವು ಗ್ಯಾರೆಂಟಿಗಳನ್ನು ನೀಡಿದೆ: ಸಿ.ಟಿ. ರವಿ

ಬೆಂಗಳೂರು: ರಾಜ್ಯ ಸರ್ಕಾರದ ಯುವನಿಧಿ ಗ್ಯಾರೆಂಟಿ ಯೋಜನೆ ಬಗ್ಗೆ ಟೀಕಿಸಿರುವ ಮಾಜಿ ಸಚಿವ ಸಿ.ಟಿ. ರವಿ, ವಿದ್ಯುತ್ ಬೆಲೆ, ಅಬಕಾರಿ ತೆರಿಗೆ, ಸ್ಟಾಂಪ್ ತೆರಿಗೆ ಹೆಚ್ಚುಸಿರೋದು ಸೇರಿದಂತೆ ಮತ್ತಷ್ಟು ಗ್ಯಾರೆಂಟಿಗಳನ್ನು ಹೇಳದೆ ಸರ್ಕಾರ...

ಚಿಕ್ಕಮಗಳೂರು: 8 ದಿನಗಳ ಅಂತರದಲ್ಲಿ 2 ಕರುಗಳಿಗೆ ಜನ್ಮ ನೀಡಿದ ಎಮ್ಮೆ

ಚಿಕ್ಕಮಗಳೂರು: ಎಮ್ಮೆಯೊಂದು ಎಂಟು ದಿನಗಳ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವರದಿಯಾಗಿದೆ. ಎನ್.ಆರ್.ಪುರ ತಾಲೂಕಿನ ಶಂಕರಪುರ ಸಮೀಪದ ಮಡುಬ ರಸ್ತೆಯಲ್ಲಿ ಸಿಗುವ ಹಳಿಯೂರಿನ ಸುಧಾಕರ ಗೌಡ ಎಂಬವರ...

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯ ಸಚಿವರ ತಲೆದಂಡ: ಪರಮೇಶ್ವರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದರೆ ರಾಜ್ಯದ ಸಚಿವರನ್ನು ತಲೆದಂಡ ಮಾಡುವ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದ್ದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ಮೂರು ದಿನಗಳಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ...

ಮಂಡ್ಯದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿದರೂ ಜೆಡಿಎಸ್ ಗೆಲ್ಲಲಿದೆ: ಕುಮಾರಸ್ವಾಮಿ

ಚಿಕ್ಕಮಗಳೂರು: ಮಂಡ್ಯದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿದರೂ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಹೇಳಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಒಂದಲ್ಲ ರಾಜ್ಯ ರಾಜಕಾರಣದ ಬಗ್ಗೆ...

ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಉಡುಗೊರೆ ನೀಡಿದ ಪ್ರಧಾನಿ ಮೋದಿ

ದೆಹಲಿ: ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ಪುಣ್ಯಸ್ಮರಣೆಯ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅಜ್ಮೀರ್ ಷರೀಫ್ ದರ್ಗಾಕ್ಕೆ ಅರ್ಪಿಸಲು ‘ಚಾದರ್’ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಚಿತ್ರಗಳನ್ನು...

ಬೆಳ್ತಂಗಡಿ: ಪದವಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳ್ತಂಗಡಿ: ಪದವಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು,...

ರಾಮ ಮಂದಿರ ಉದ್ಘಾಟನೆ ದಿನ ದೇವಸ್ಥಾನಗಳಲ್ಲಿ ಪೂಜೆ ಮಾಡಲು ಹೇಳಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ರಾಮ ಮಂದಿರ ಉದ್ಘಾಟನೆಯ ಜನವರಿ 22ರಂದು ರಾಜ್ಯದಲ್ಲಿ ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...

DCM ವಿಚಾರವಾಗಿ ಬಹಿರಂಗ ಹೇಳಿಕೆ ನೀಡಬೇಡಿ: ಖರ್ಗೆ ಖಡಕ್ ವಾರ್ನಿಂಗ್

ಬೆಂಗಳೂರು: ಇನ್ಮುಂದೆ ಡಿಸಿಎಂ ವಿಚಾರದಲ್ಲಿ ಬಹಿರಂಗವಾಗಿ ಚರ್ಚೆ ಮಾಡಬೇಡಿ. ಇದು ಒಳ್ಳೆಯ ಬೆಳವಣಿಗೆಯೂ ಅಲ್ಲ. ತಪ್ಪು ಸಂದೇಶ ಹೋಗಲಿದೆ ಎಂದು ಖಡಕ್ ಎಚ್ಚರಿಕೆಯನ್ನು ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ...
Join Whatsapp