ರಾಜ್ಯ

ರಾಜ್ಯದಲ್ಲಿ ರೈತವಿರೋಧಿ ಸರಕಾರ: ಬಿ.ವೈ.ವಿಜಯೇಂದ್ರ

ಕಲಬುರಗಿ: 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವನ್ನು ಕಾಂಗ್ರೆಸ್ ಸರಕಾರ ನೀಡಿಲ್ಲ. ಇದು ರೈತವಿರೋಧಿಗಳ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನೆರೆಯ...

ಪ್ರಜ್ವಲ್ ಪಲಾಯನಕ್ಕೆ ಅನುಕೂಲ ಮಾಡಿಕೊಟ್ಟ ಬಿಜೆಪಿ: ಸುಪ್ರಿಯಾ ಶ್ರೀನೇತ್

ಬೆಳಗಾವಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಭಾರತದಿಂದ ಪಲಾಯನ ಮಾಡಲು ಅನುಕೂಲ ಮಾಡಿಕೊಟ್ಟಿದೆ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇತ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ದಲಿತ ಸಂಘಟನೆ ಹುಟ್ಟು ಹಾಕಲಿರುವ ಈಶ್ವರಪ್ಪ

ಶಿವಮೊಗ್ಗ: ಚುನಾವಣೆ ಬಳಿಕ ಪುನಃ ಹಿಂದುಳಿದವರು ಮತ್ತು ದಲಿತರನ್ನು ಒಟ್ಟುಗೂಡಿಸುವ ಮತ್ತು ಅವರಿಗೆ ಅಧಿಕಾರ ನೀಡುವ ಪ್ರಯತ್ನ ನಡೆಸಲು 'ಹಿಂದ' ಸಂಘಟನೆಯನ್ನು ಹುಟ್ಟು ಹಾಕುವ ಚಿಂತನೆ ನಡೆಸಿರುವುದಾಗಿ ಮಾಜಿ ಸಚಿವ, ಶಿವಮೊಗ್ಗ ಲೋಕ...

ಮಹಿಳೆಯರ ಬಗ್ಗೆ ಬಹಳ ಗೌರವವಿದೆ, ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಮಹಿಳೆಯರ ಬಗ್ಗೆ ಬಹಳ ಗೌರವವಿದೆ, ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಹಿಂದೆ...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ

ಭಿಂಡ್: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಬಡವರು, ದಲಿತರು, ಎಸ್ ಟಿಗಳು ಮತ್ತು ಒಬಿಸಿಗಳಿಗೆ ಹಕ್ಕುಗಳನ್ನು ಒದಗಿಸಿರುವ ಸಂವಿಧಾನವನ್ನು ಹರಿದು ಬಿಸಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಮಧ್ಯಪ್ರದೇಶದ...

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಹುಬ್ಬಳ್ಳಿ: ಅಶ್ಲೀಲ ವಿಡಿಯೊ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಆರೋಪದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ಅಮಾನತುಗೊಳಿಸಿದೆ. ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅಮಾನತುಗೊಳಿಸಲು ಒಮ್ಮತದ ತೀರ್ಮಾನಗೊಂಡು,...

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹಾನ್ ನಾಯಕರ ಪಾತ್ರದ ಬಗ್ಗೆ ಚರ್ಚೆಯಾಗಬೇಕು: ಕುಮಾರಸ್ವಾಮಿ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹಾನ್ ನಾಯಕರ ಪಾತ್ರದ ಬಗ್ಗೆ ಚರ್ಚೆಯಾಗಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧಿಸಿದಂತೆ...

ಪ್ರಜ್ವಲ್‌ ಕೇಸ್: ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸಲ್ಲ ಎಂದ ಅಮಿತ್‌ ಶಾ

ನವದೆಹಲಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ಪ್ರಕರಣ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ‌ ಪ್ರತಿಕ್ರಿಯೆ ನೀಡಿದ್ದಾರೆ. ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು...
Join Whatsapp