ರಾಜ್ಯ

ಪ್ರಜ್ವಲ್‍ ಗೆ ಟಿಕೆಟ್ ಕೊಡಬೇಡಿ ಅಂತಾ ಮೊದಲೇ ಹೇಳಿದ್ದೆ: ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಡಬೇಡಿ ಅಂತ ಮೊದಲೇ ಹೇಳಿದ್ದೆ. ಅವರಿಂದ ಹೆಣ್ಣು ಮಕ್ಕಳ ಶೋಷಣೆ ಆಗಿದೆ. ಅದನ್ನು ನೋಡಿದ್ದೀನಿ. ಮುಂದೊಂದು ದಿನ ಸಮಸ್ಯೆಯಲ್ಲಿ ಸಿಲುಕಿ ಮುಜುಗರಕ್ಕೆ ಸಿಲುಕುತ್ತೇವೆ ಎಂದಿದ್ದೆ ಎಂದು ಬಿಜೆಪಿ...

ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ: 40GB ಪೆನ್‌ ಡ್ರೈವ್‍ ವಶಕ್ಕೆ ಪಡೆದ SIT

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ ಗಳನ್ನು ವಶಕ್ಕೆ ಪಡೆದಿದ್ದಾರೆ. 32 ಜಿಬಿ...

ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ 7 ವಿಕೆಟ್‌ಗಳ ರೋಚಕ ಜಯ

ಕೋಲ್ಕತ್ತಾ: ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಡೆಲ್ಲಿಗೆ 9 ವಿಕೆಟ್‌ನಷ್ಟಕ್ಕೆ 153 ರನ್‌ಗಳ...

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿ ಮಗಳನ್ನೇ ಕೊಲೆ ಮಾಡಿದ ತಾಯಿ

ಬೆಂಗಳೂರು: ತಾಯಿಯೇ ಮಗಳನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ತಾಯಿ ಮೇಲೆ ಮಗಳು ಕೂಡ ಚಾಕುವಿನಿಂದ ದಾಳಿ ಮಾಡಿದ್ದು, ಗಾಯಗೊಂಡ ತಾಯಿ ಆಸ್ಪತ್ರೆ ಪಾಲಾಗಿದ್ದಾರೆ. ಬನಶಂಕರಿ ಪೊಲೀಸ್ ಠಾಣಾ...

ರಾಯಚೂರಿನಲ್ಲಿ 43 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ!

ಬೆಂಗಳೂರು: ರಾಜ್ಯದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿದಿದ್ದು ಸೋಮವಾರ ರಾಯಚೂರಿನಲ್ಲಿ ಗರಿಷ್ಠ ತಾಪಮಾನ 43 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಅಲ್ಲದೆ, 8 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಕಲಬುರಗಿ (42.9), ಬಾಗಲಕೋಟೆ (42.3), ಕೊಪ್ಪಳ...

ರಮನಾಥ ರೈಗೆ ಮತ್ತೊಂದು ಟಾಸ್ಕ್: ಕೆಪಿಸಿಸಿ ಅಧ್ಯಕ್ಷರಿಂದ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ನೇತೃತ್ವ ವಹಿಸಿದ್ದ ಮಾಜಿ ಸಚಿವರಾದ ಕೆಪಿಸಿಸಿ ಉಪಾಧ್ಯಕ್ಷ ಬಿ. ರಮನಾಥ ರೈ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಂದು ಟಾಸ್ಕ್...

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್

ಗದಗ: ತಂದೆಯನ್ನು ಮುಗಿಸಲು ಮನೆ ಮಗನೇ ನೀಡಿದ್ದ ಸುಪಾರಿಗೆ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗದಗ ನಗರದ ನರಗುಂದ ರಸ್ತೆಯಲ್ಲಿ...

ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದದಲ್ಲಿ ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್ ಪಿ ಸೀಮಾ ಲಾಟ್ಕರ್...
Join Whatsapp