ರಾಜ್ಯ

ಮಂಗಳೂರು: ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ....

ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಮೃತ್ಯು

ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ. ಮೃತರನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ...

ಮೋದಿ ಸ್ಟೇಟ್ಸ್’ಮನ್ ಅಲ್ಲ, ಸೇಲ್ಸ್’ಮನ್: ಬಿ.ಕೆ. ಹರಿಪ್ರಸಾದ್

ಬೀದರ್: ಪ್ರಧಾನಿ ನರೇಂದ್ರ ಮೋದಿಯವರು ಸ್ಟೇಟ್ಸ್ ಮನ್ ಅಲ್ಲ, ಅವರೊಬ್ಬ ಸೇಲ್ಸ್ ಮನ್ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ರಾಜ್ಯದ ಹಲವೆಡೆ ಚುನಾವಣಾ ಪ್ರಚಾರ...

ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್’ನಿಂದ ಉಚ್ಚಾಟನೆ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಇಂದು (ಎ. 29)...

ಲೈಂಗಿಕ ಹಗರಣ: ಇದೆಲ್ಲಾ ರಾಜಕೀಯ ಎಂದ ಎಚ್.ಡಿ. ರೇವಣ್ಣ

‘ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ’ ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ...

ಮಾಜಿ ಸಿಎಂ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ ಎಂ ಕೃಷ್ಣ ಆರೋಗ್ಯ...

ನಮ್ಮ ಕುಟುಂಬ, ರೇವಣ್ಣ ಕುಟುಂಬ ಬೇರೆ ಬೇರೆ: ಕುಮಾರಸ್ವಾಮಿ

ಶಿವಮೊಗ್ಗ: ನಮ್ಮ ಕುಟುಂಬವೇ ಬೇರೆ. ಎಚ್.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಹೇಳುತ್ತಿದ್ದೇನೆ ಇದು ವ್ಯಕ್ತಿಯ ಪ್ರಶ್ನೆಯೇ ಹೊರತು ಕುಟುಂಬದ ಪ್ರಶ್ನೆ...

ಪ್ರಜ್ವಲ್ ರೇವಣ್ಣ ಅನೇಕ ಮಹಿಳೆಯರ ಮೇಲೆ ಬಲತ್ಕಾರ ಮಾಡಿದ್ದಾರೆ: ಅಲ್ಕಾ ಲಂಬಾ

ಬೆಂಗಳೂರು: ನಾರಿ ನ್ಯಾಯ ಕಾರ್ಯಕ್ರಮ ಘೋಷಿಸಿದ್ದೇವೆ, ಆದರೆ ದುರ್ದೈವ ಅಂದರೆ ಕರ್ನಾಟಕದಲ್ಲಿ ಮಹಿಳೆಯರ ಸಾಮೂಹಿಕ ಬಲತ್ಕಾರ ನಡೆದಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬರೀ ಒಬ್ಬ ಮಹಿಳೆಯರ ಮೇಲೆ ಅಲ್ಲ, ಅನೇಕ ಮಹಿಳೆಯರ...
Join Whatsapp