ರಾಜ್ಯ

ಹಾಸನ ಸಂತ್ರಸ್ತೆಯರನ್ನು ನಡ್ಡಾ ಯಾವಾಗ ಭೇಟಿ ಮಾಡುತ್ತಾರೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ನಡೆದ ತಕ್ಷಣ ಅಲ್ಲಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರನ್ನು ಯಾವಾಗ...

ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿ ವಾಲ್’ಪೇಪರ್’ನಲ್ಲಿ ಸಿಎಂ ಫೋಟೋ ಹಾಕಿದ ಮಹಿಳೆ..!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್ ಖರೀದಿಸಿದ್ದು, ವಾಲ್ಪೇಪರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ. ಹಾವೇರಿ...

ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಹೆಬ್ಬಾಳ್ಕರ್

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ. 16 ವರ್ಷದಿಂದ 50...

ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ: ಕುಮಾರಸ್ವಾಮಿ

ಶಿವಮೊಗ್ಗ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ...

ಪ್ರಸಾದ್ ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು...

ಮೆಕ್ಯಾನಿಕ್’ಗೆ ಅಪಮಾನ: ಝೀ ವಾಹಿನಿ ವಿರುದ್ಧ ದೂರು ದಾಖಲು

ಬೆಂಗಳೂರು: ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಕೀಳಾಗಿ ನಿಂದಿಸಿ, ಅಪಮಾನಿಸಿರುವ ʻಮಹಾನಟಿʼ ಎಂಬ ರಿಯಾಲಿಟಿ ಶೋ ನಡೆಸುವ ಜೀ ವಾಹಿನಿ ಮತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ, ನಟಿಯರ ವಿರುದ್ಧ ಆಕ್ರೋಶಗೊಂಡಿರುವ...

ಚಾಮರಾಜನಗರ: ಇಂಡಿಗನತ್ತದಲ್ಲಿ ಮರು ಮತದಾನ ಆರಂಭ

ಚಾಮರಾಜನಗರ: ಇದೇ 26ರಂದು ಲೋಕಸಭಾ ಚುನಾವಣೆಯ ಮತದಾನದ ದಿನ ಘರ್ಷಣೆ ನಡೆದಿದ್ದ ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ಆರಂಭವಾಗಿದೆ. ಮತಗಟ್ಟೆ ಹಾಗೂ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂಡಿನಗತ್ತ...

ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್ ಶಾಸಕ ಒತ್ತಾಯ

ಬೆಂಗಳೂರು: ಹಾಸನ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ವರಿಷ್ಠ, ಮಾಜಿ ಪ್ರಧಾನಿ...
Join Whatsapp