ರಾಜ್ಯ

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಇಂದು ಅಧಿಕೃತವಾಗಿ ತಂಡವನ್ನು ರಚಿಸಿದೆ. ಇದೇ ಸಮಯದಲ್ಲಿ ಪ್ರಕರಣದ ಬಗ್ಗೆ ಪ್ರಜ್ವಲ್ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಕೋರ್...

ಕೇಂದ್ರದಿಂದ ಬರ ಪರಿಹಾರದಲ್ಲಿ ಅನ್ಯಾಯ: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಿದೆ ಎಂದು ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ...

ಹಾಸನದ ಲೈಂಗಿಕ ಹಗರಣದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಿ: ವಿಮೆನ್ ಇಂಡಿಯಾ ಮೂವ್ಮೆಂಟ್

ಬೆಂಗಳೂರು: ಹಾಸನದ ಲೈಂಗಿಕ ಹಗರಣದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ ಮಾಡಿದೆ ‌ ಪತ್ರಿಕಾ ಪ್ರಕಟನೆ ಹೊರಡಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ...

ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿ ಮೊಮ್ಮಗ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು: ಡಿ.ಕೆ.ಶಿವಕುಮಾರ್‌

ಬೆಂಗಳೂರು: ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಕೆಲಸ ಮಾಡುತ್ತಿದ್ದ...

ಈ ಬಾರಿಯೂ ಮತದಾನ ಮಾಡದ ಮಾಜಿ ಸಂಸದೆ, ನಟಿ ರಮ್ಯಾ

ಮಂಡ್ಯ: ಚಿತ್ರನಟಿ, ಮಾಜಿ ಸಂಸದೆ ರಮ್ಯಾ ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಮತದಾನ ಮಾಡಿಲ್ಲ ಎಂದು ತಿಳಿದು ಬಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಮಂಡ್ಯದಿಂದ ರಮ್ಯಾ ಅಂತರ ಕಾಯ್ದುಕೊಂಡಿದ್ದರು. ಕಳೆದ ವಿಧಾನಸಭೆ...

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ದೇಶದ ಇತಿಹಾಸದಲ್ಲಿಯೇ ದೊಡ್ಡ ಲೈಂಗಿಕ ಹಗರಣ: ಕೃಷ್ಣಬೈರೇಗೌಡ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದ ಇತಿಹಾಸದಲ್ಲಿಯೇ ದೊಡ್ಡ ಲೈಂಗಿಕ ಹಗರಣವಾಗಿದೆ. 100ಕ್ಕೂ ಹೆಚ್ಚು ಮಹಿಳೆಯರ ಮೇಲಿನ ಅತ್ಯಾಚಾರ ಖಂಡನೀಯ. ಮಾಜಿ ಪ್ರಧಾನಿಯೊಬ್ಬರ ಮೊಮ್ಮಗ ಈ ರೀತಿ ಮಾಡಿರುವುದು ದೊಡ್ಡ...

ಹೊಸಕೋಟೆ: ಮಗುವನ್ನು ಅಪಹರಿಸಲು ಯತ್ನಿಸಿದ ಬಾಂಬೆ ಮಿಠಾಯಿ ಮಾರಾಟಗಾರ

ಹೊಸಕೋಟೆ: ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನನ್ನು ಅಪಹರಿಸಲು ಯತ್ನಿಸಿದ ಬಾಂಬೆ ಮಿಠಾಯಿ (ಕಾಟನ್‌ ಕ್ಯಾಂಡಿ) ಮಾರಾಟಗಾರನನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉತ್ತರ ಪ್ರದೇಶದ ಗಜೇಂದ್ರ ಬಂಧಿತ ಆರೋಪಿ. ಬಾಂಬೆ...

ಮೇ 2ರಂದು‌ ಶಿವಮೊಗ್ಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ

ಬೆಂಗಳೂರು: ಮೇ 2ರಂದು‌ ಶಿವಮೊಗ್ಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ಕಾಂಗ್ರೆಸ್ ವರಿಷ್ಟ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...
Join Whatsapp