ರಾಜ್ಯ

‘ಏನ್ರೀ ಮೀಡಿಯಾ’: ಮಾಧ್ಯಮಗಳನ್ನು ನೋಡಿ ಅಸಭ್ಯ ಸನ್ನೆ ಮಾಡಿದ ದರ್ಶನ್

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್ ಅಸಭ್ಯ ಕೈ ಸನ್ನೆ ಮಾಡಿದ್ದಾರೆ. ಮಾಧ್ಯಮಗಳನ್ನು ನೋಡಿ ದರ್ಶನ್ ಅಸಭ್ಯ ಸನ್ನೆ ಮಾಡಿರೋದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆ ಶುರುವಾಗಿದೆ.‌ ಇಂದು ಚಾರ್ಜ್‌ ಶೀಟ್...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್​ನಲ್ಲಿ ನಡೆಸಲಾಗಿದೆ. ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಿದೆ. ವಿಚಾರಣೆ ವೇಳೆ ಸಿಎಂ ಪರ ವಾದ ಮಂಡಿಸಿದ ವಕೀಲ...

ನಾಗಮಂಗಲ ಗಲಾಟೆ |’ನಮ್ಮ ಮಕ್ಕಳು ಅಮಾಯಕರು, ಬಿಟ್ಟು ಬಿಡಿ’: ಪೊಲೀಸ್ ಠಾಣೆ ಮುಂದೆ ಮಹಿಳೆಯರ ಪ್ರತಿಭಟನೆ

ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವವರನ್ನು ಬಿಟ್ಟುಬಿಡುವಂತೆ ಪೊಲೀಸ್ ಠಾಣೆ ಮುಂದೆ ಬಂಧಿತರ ಸಂಬಂಧಿತ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ...

ಬಿಜೆಪಿಯಲ್ಲಿ ಎಲ್ಲಾ ಸರಿಯಾದರೆ ಶೀಘ್ರ ಪಕ್ಷಕ್ಕೆ ಮರಳುವೆ: ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ? ಬಿಜೆಪಿಗೆ ಮರಳಲು ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ ಕೆಲ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ ಮತ್ತೆ...

ಕೆ.ಸುಧಾಕರ್ ಹಣಕೊಟ್ಟು ಕಾಂಗ್ರೆಸ್ ಸದಸ್ಯರನ್ನು ಖರೀದಿಸಿದ್ದಾರೆ: ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಇಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆದ್ದುಬೀಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ ನಗರಸಭೆ ಚುನಾವಣೆಗೆ ಸಂಸದ ಕೆ.ಸುಧಾಕರ್ 7 ರಿಂದ 8...

ಬಿಜೆಪಿ ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಕೋಮು ಗಲಭೆ ಸೃಷ್ಟಿ: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಬಿಜೆಪಿ ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಕೋಮುಗಲಭೆ ಸೃಷ್ಟಿ ಮಾಡಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ನಾಗಮಂಗಲ ಕೋಮುಗಲಭೆ ವಿಚಾರವಾಗಿ ಮಾತನಾಡಿದ ಅವರು, ಕೋಮುಗಲಭೆಗೆ...

ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕರೆ

ಹಾವೇರಿ: ನಾಗಮಂಗಲದಲ್ಲಿ ಮುಸ್ಲಿಂ ಕಿಡಿಗೇಡಿಗಳಿಂದ ಗಲಭೆಯಾಗಿದೆ. ಗಣೇಶನ ಮೆರವಣಿಗೆಯಲ್ಲಿ ಕಲ್ಲು, ಚಪ್ಪಲಿ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಮಸೀದಿ ಗಲಾಟೆ ಮಾಡುವ ಕೇಂದ್ರವೇ? ಮಸೀದಿ ಮುಂದೆ ಗಣೇಶನ ಮೆರವಣಿಗೆ ಹೋಗಬಾರದಾ? ಪೂರ್ವಯೋಜಿತ ಗಲಭೆ ಇದು,...

ಚಿಕ್ಕೋಡಿ ಪುರಸಭೆ: ಕಾಂಗ್ರೆಸ್-ಬಿಜೆಪಿ ಸಮ್ಮಿಶ್ರ ಆಡಳಿತ

►ಒಳಗೊಳಗೇ ಒಂದಾದ ಕೈ-ಕಮಲ ನಾಯಕರು ಚಿಕ್ಕೋಡಿ: ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ನ ಇರ್ಫಾನ್ ಬೇಪಾರಿ ಅವರು ಗುರುವಾರ ಅವಿರೋಧವಾಗಿ ಆಯ್ಕೆಯಾದರು. ತೀವ್ರ ಕುತೂಹಲ ಕೆರಳಿಸಿದ್ದ...
Join Whatsapp