ರಾಜ್ಯ

ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋ ಪ್ರಕರಣ: ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಬಿದ್ದಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್...

ಇಂದು ಬೆಳಗಾವಿಗೆ ಪಿಎಂ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇಂದು ಬೆಳಗಾವಿ ಚುನಾವಣಾ ಅಖಾಡಕ್ಕೆ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ. ರಾಜ್ಯದ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ...

ಸರ್ಕಾರ ಡಬಲ್ ಪರಿಹಾರ ನೀಡಿ, ನಿಜವಾದ ಕಾಳಜಿ ತೋರಿಸಬೇಕು: ಅಶೋಕ್

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ದುಪ್ಪಟ್ಟು ಬೆಳೆ ಪರಿಹಾರ ನೀಡಿತ್ತು. ಅದೇ ರೀತಿ ಕಾಂಗ್ರೆಸ್ ಸರ್ಕಾರ ಈಗಲೂ ಡಬಲ್ ಪರಿಹಾರ ನೀಡಿ, ನಿಜವಾದ ಕಾಳಜಿ ತೋರಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್....

ಇ.ಡಿ. ಅತ್ಯಂತ ನಿರ್ದಯಿಯಂತೆ ವರ್ತಿಸುತ್ತಿದೆ: ಕೋರ್ಟ್‌ಗೆ ತಿಳಿಸಿದ ಕೇಜ್ರಿವಾಲ್‌

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ) ಅತ್ಯಂತ ನಿರ್ದಯಿಯಂತೆ ವರ್ತಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಇ.ಡಿ...

ಬೆಳಗಾವಿ: ಜಗಳದಲ್ಲಿ ಮಗುವಿನ ಎದೆಗೆ ಕಾಲಿಟ್ಟು ಕೊಂದ ಪಾಪಿ

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದನ್ನು ಎದೆಗೆ ಕಾಲಿಟ್ಟು ಒತ್ತಿ‌ ಕೊಂದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3)...

ಮತದಾರರಿಗೆ ಆಮಿಷ: ಝಮೀರ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಚಾಮರಾಜಪೇಟೆಯ ಶಾಸಕ ಝಮೀರ್ ಆಹಮದ್ ಖಾನ್ ವಿರುದ್ಧ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತನ್ನ ಪಕ್ಷ ಅಧಿಕಾರಕ್ಕೆ ಬಂದರೆ ಕೆಲ ನೀತಿ ಜಾರಿಗೊಳಿಸುವುದಾಗಿ ಭರವಸೆ ನೀಡಿರುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಮತದಾರರಿಗೆ...

ಮೋದಿಯವರ ನೆತ್ತಿಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸ್ವಲ್ಪ ಬರ ಪರಿಹಾರ ಸಿಕ್ಕಿದೆ: ದೇವನೂರ ಮಹಾದೇವ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರದಿಂದ ಕರ್ನಾಟಕಕ್ಕೆ 3,454 ರೂಪಾಯಿ ಬರ ಪರಿಹಾರ ಸಿಕ್ಕಿದೆ ಎಂದು ಸಾಹಿತಿ ದೇವನೂರ ಮಹಾದೇವ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ಕೇಳಿದ್ದು 18,174 ಕೋಟಿ ರೂಪಾಯಿ....

ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ಮೊದಲು ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ: ಯತ್ನಾಳ್

ಯಾದಗಿರಿ: ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ಮೊದಲು ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲು ಮುಸ್ಲಿಂ...
Join Whatsapp