ರಾಜ್ಯ

ಬರ ಪರಿಹಾರದ ಹಣ ಲೂಟಿ ಹೊಡೆಯಲು ಬಿಡಲ್ಲ, ಕಾವಲು ಕಾಯುತ್ತೇವೆ: ಆರ್ ಅಶೋಕ್

ಬೆಂಗಳೂರು: ಕೇಂದ್ರದ ಬರ ಪರಿಹಾರ ಲೂಟಿ ಹೊಡೆಯಲು ನಾವು ಬಿಡಲ್ಲ. ಈ ಹಣವನ್ನು ನಾವು ಕಾವಲು ಕಾಯುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಲೂಟಿಕೋರರ ಪಕ್ಷ ಕಾಂಗ್ರೆಸ್ 50 ವರ್ಷ...

ಪರೇಶ್ ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ?: ಅಂಜಲಿ ನಿಂಬಾಳ್ಕರ್

ಶಿರಸಿ: ಪರೇಶ್ ಮೇಸ್ತಾ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು? ಹೋರಾಟದ ನೇತೃತ್ವ ವಹಿಸಿದ್ದ ಕಾಗೇರಿಯವರಂಥ ನಾಯಕರ ಮೇಲೆ ಯಾಕೆ ಕೇಸ್ ದಾಖಲಾಗಿಲ್ಲ ಎಂದು ಉತ್ತರಕನ್ನಡ ಲೋಕಸಭಾ...

ಚಾಮರಾಜನಗರ; ಮತಗಟ್ಟೆಗೆ ನುಗ್ಗಿ ಇವಿಎಂ ಧ್ವಂಸ: ಒಂದು ಮತಗಟ್ಟೆಗೆ ಎ.29ರಂದು ಮರುಮತದಾನ

ಚಾಮರಾಜನಗರ: ಮಹದೇಶ್ವರ ಬೆಟ್ಟ ವ್ಯಾಪ್ತಿಯ ಇಂಡಿಗನತ್ತ ಗ್ರಾಮದ ಒಂದು ಮತಗಟ್ಟೆಯಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ. ಈ ಮತಗಟ್ಟೆಗೆ ಎ.29 ರಂದು(ಸೋಮವಾರ) ಬೆಳಗ್ಗೆ 7.00 ರಿಂದ ಸಂಜೆ 6.00 ರವರೆಗೆ ಮರುಮತದಾನ...

ಬರ ಪರಿಹಾರ ಹಣ ಸಾಲದು, ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎನ್ ಡಿಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿಗೆ ಅನುಮೋದನೆ ನೀಡಿ, ರೂ. 3,454 ಕೋಟಿ ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ...

ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ: ಸಿದ್ದರಾಮಯ್ಯ

ಕಲಬುರಗಿ: ಶುಕ್ರವಾರ ಮೊದಲನೇ ಹಂತದ ಚುನಾವಣೆ ಮುಗಿದಿದೆ. ಅದರಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, ಎಲ್ಲಾ ಅಭ್ಯರ್ಥಿ ಮತ್ತು...

ಬರ ಪರಿಹಾರ; ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ: ಕೃಷ್ಣ ಬೈರೇಗೌಡ

ಬೆಂಗಳೂರು: ನಾವು 18,000 ಕೋಟಿಗೆ ಮನವಿ ಸಲ್ಲಿಸಿದ್ದೆವು. ಸಮಸ್ಯೆ ಗಂಭೀರವಾಗಿರುವ ಆಧಾರದ ಮೇಲೆ ಪರಿಹಾರ ಕೇಳಿದ್ದೆವು. ಈಗ 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ...

ರೈತರ ಮೇಲೆ ಹಲ್ಲೆ: ಮೋದಿ ಸರ್ಕಾರದ ಚುನಾವಣಾ ಬಹುಮಾನ ಎಂದ ಅಬ್ದುಲ್ ಮಜೀದ್

ಬೆಂಗಳೂರು: ಫ್ಯಾಸಿಸ್ಟರ ವಿರುದ್ಧ ಮತ ಚಲಾಯಿಸುವಂತೆ ಅಭಿಯಾನ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರೈತ ಸಂಘದ ಸದಸ್ಯರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಹುಮಾನ ಎಂದು...

ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

►ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ನವದೆಹಲಿ: ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ. ಬರ ಪರಿಹಾರ...
Join Whatsapp