ರಾಜ್ಯ

ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್

ಕೋಲಾರ: ಇವಿಎಂ ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ಕೋಲಾರದಲ್ಲಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ವಡಗೂರ್ ಗೇಟ್ ಬಳಿ ಟೈರ್ ಬ್ಲಾಸ್ಟ್...

ರಾಜ್ಯದ ಮೊದಲ ಹಂತದ ಮತದಾನ: 2,172 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ ನಡೆಯಿತು. ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಮತ್ತು...

ಭರ್ಜರಿ ಜಯ ದಾಖಲಿಸಿದ ಪಂಜಾಬ್ ಕಿಂಗ್ಸ್

ಕೋಲ್ಕತ್ತಾ: ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್‌ ಬೃಹತ್ ಗುರಿ ನೀಡಿದ್ದರೂ ಭರ್ಜರಿ ಆಟವಾಡಿದ ಪಂಜಾಬ್‌ ಕಿಂಗ್ಸ್‌ 8 ವಿಕೆಟ್‌ ಅಂತರದ ಗೆಲುವು ಸಾಧಿಸಿದೆ. ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರೈಡರ್ಸ್‌,...

ನಾನೇ ವಿನ್, ಸುಮಲತಾ ಸುಳ್ಳು ಹೇಳುತ್ತಿದ್ದಾರೆ: ಕುಮಾರಸ್ವಾಮಿ

ಮಂಡ್ಯ: ಸಂಸದೆ ಸುಮಲತಾ ಅವರ ಮನೆಗೆ ಖುದ್ದು ನಾನೇ ಹೋಗಿ ಚುನಾವಣೆಯಲ್ಲಿ ಸಹಕರಿಸುವಂತೆ ಮನವಿ ಮಾಡಿದ್ದೆ. ಅದಕ್ಕಿಂತ ಹೆಚ್ಚು ಇನ್ನೇನು ಮಾಡಲು ಸಾಧ್ಯ ಎನ್ನುವ ಮೂಲಕ ಸುಮಲತಾ ಸುಳ್ಳು ಹೇಳುತ್ತಿದ್ದಾರೆ ಎಂದು ಮಂಡ್ಯ...

ರಾಜಧಾನಿಯಲ್ಲಿ ಹಿಂದಿನಷ್ಟೇ ಮತದಾನ

ಬೆಂಗಳೂರು: ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ಕೈಗೊಂಡಿದ್ದ ಮತ ಜಾಗೃತಿ ಹೊರತಾಗಿಯೂ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜಧಾನಿಯಲ್ಲಿ ಹಿಂದಿನಷ್ಟೇ ಮತದಾನವಾಗಿದ್ದು, ನಗರ ನಿವಾಸಿಗಳು ಮತಗಟ್ಟೆಗಳಿಗೆ ಬರುವುದಿಲ್ಲ ಎಂಬ ಅಪವಾದ ಎಂದಿನಂತೆ...

ಚಿಕ್ಕಮಗಳೂರು: ‘ಹಿಂದೂ ಕಾರ್ಯಕರ್ತ’ನ ಮೇಲೆ ಬಿಜೆಪಿಗರಿಂದ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾರರು ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಿದ್ದರೂ, ಅಹಿತಕರ ಘಟನೆ ವರದಿಯಾಗಿದೆ. ಉಜೈನಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು 'ಹಿಂದೂ' ಕಾರ್ಯಕರ್ತನ ಮೇಲೆಯೇ ಮಾರಣಾಂತಿಕ ಹಲ್ಲೆ...

ಶೇ.100 ಮತದಾನದ ದಾಖಲೆ ಬರೆದ ಪಶ್ಚಿಮ ಘಟ್ಟದ ವ್ಯಾಪ್ತಿಯ ಬಾಂಜಾರುಮಲೆ ಮತಗಟ್ಟೆ

ಮಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಶೇ.100 ಮತದಾನ ಮಾಡುವ ಮೂಲಕ ನಕ್ಸಲ್ ಪೀಡಿತ ಎಂಬ ಹಣೆಪಟ್ಟಿ ಹೊತ್ತ ಪಶ್ಚಿಮ ಘಟ್ಟದ ವ್ಯಾಪ್ತಿಯ ಬಾಂಜಾರುಮಲೆ ಮತಗಟ್ಟೆ ದಾಖಲೆ ನಿರ್ಮಿಸಿದೆ. ಬಾಂಜಾರುಮಲೆಯ ಮತಗಟ್ಟೆ...

700ಕ್ಕೂ ಅಧಿಕ ರೈತ ಮಹಿಳೆಯರ ಮಾಂಗಲ್ಯ ಕಸಿದವರು ನರೇಂದ್ರ ಮೋದಿ

ಕಲಬುರಗಿ: ಕೇಂದ್ರದಲ್ಲಿ ಮೂರು ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ 700ಕ್ಕೂ ಅಧಿಕ ರೈತ ಮಹಿಳೆಯರ ಮಾಂಗಲ್ಯ ಕಸಿದಿದ್ದು ನರೇಂದ್ರ ಮೋದಿ ಅವರೇ ಹೊರತು ಕಾಂಗ್ರೆಸ್ ಅಲ್ಲ ಎಂದು ಕಲ್ಯಾಣ ಕರ್ನಾಟಕ...
Join Whatsapp