ರಾಜ್ಯ

ಹಾಸನ ಪೆನ್ ಡ್ರೈವ್ ವಿಚಾರ: ಸಿಎಂಗೆ ಪತ್ರ ಬರೆದ ಮಹಿಳಾ ಆಯೋಗ

ಬೆಂಗಳೂರು: ಹಾಸನದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್ ಹಗರಣ ರಾಜ್ಯದಲ್ಲಿ ಗಮನ ಸೆಳೆಯುತ್ತಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ಹೆಣ್ಣುಮಕ್ಕಳ ಜೊತೆ...

ನಾನು ಮನಸು ಮಾಡಿದರೆ ಜನಾರ್ದನ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸಬಲ್ಲೆ: ಶಿವರಾಜ್ ತಂಗಡಗಿ

ಕೊಪ್ಪಳ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ್​ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ರೆಡ್ಡಿಯ 'ಕಂತ್ರಿ' ಹೇಳಿಕೆಗೆ ತಿರುಗೇಟು‌ ನೀಡಿದ ಶಿವರಾಜ್ ತಂಗಡಗಿ, ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ...

ಗ್ಯಾರಂಟಿ ಬಗ್ಗೆ ಅವಹೇಳನಕಾರಿ ಹೇಳಿಕೆ: ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟಿ ಶ್ರುತಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್...

ಮುಸ್ಲಿಂ, ಕ್ರಿಶ್ಚಿಯನ್ ನನ್ನ ಪರ ಮತ ಚಲಾಯಿಸುವ ಭರವಸೆ ನೀಡಿದ್ದಾರೆ: ಕೆಎಸ್ ಈಶ್ವರಪ್ಪ

ಶಿವಮೊಗ್ಗ: ತನಗೆ ಕೇವಲ ಹಿಂದೂಗಳ ಬೆಂಬಲವಲ್ಲದೆ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಬೆಂಬಲ ಸಹ ಇದೆ ಎಂದು ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಾನು ಹಿಂದೂತ್ವವಾದಿಯೇ ಹೊರತು...

ಮುಸ್ಲಿಮರ ಶೇ 4ರಷ್ಟು ಮೀಸಲಾತಿ ಮುಂದುವರಿಸುವುದಾಗಿ ಬಿಜೆಪಿ ಮುಚ್ಚಳಿಕೆ ಬರೆದುಕೊಟ್ಟಿತ್ತು: ಸಿದ್ದರಾಮಯ್ಯ ತಿರುಗೇಟು

ಬೀದರ್: ಮುಸ್ಲಿಮರಿಗೆ ನೀಡಲಾಗಿರುವ 4%ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿತ್ತು. ಈಗಲೂ ಆ ಮೀಸಲಾತಿ ಮುಂದುವರಿದಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ...

ಕಣ್ಣೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮೂವರು ಮೃತ್ಯು

ಬೆಂಗಳೂರು: ಬೈಯಪ್ಪನಹಳ್ಳಿ ರೈಲು ನಿಲ್ದಾಣ ಸಮೀಪದಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆಂಧ್ರಪ್ರದೇಶದ ಚಿತ್ತೂರಿನ ಶಶಿಕುಮಾರ್, ಲೋಕೇಶ್ ಮೃತಪಟ್ಟವರು. ಇನ್ನೊಬ್ಬರ ಹೆಸರು...

ಗ್ಯಾರಂಟಿ ಬಗ್ಗೆ ಅಪಪ್ರಚಾರ: ಕುಮಾರಸ್ವಾಮಿ, ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಚುನಾವಣೆ ಬಳಿಕ ಕಾಂಗ್ರೆಸ್ನ ಗ್ಯಾರಂಟಿಗಳು ನಿಲ್ಲುತ್ತದೆ ಎಂಬ ಬಿಜೆಪಿ-ಜೆಡಿಎಸ್ ಪ್ರಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ವಿಪಕ್ಷಗಳು...

ಹುಬ್ಬಳ್ಳಿ: ನೇಹಾ ಮನೆಗೆ ಸಿಐಡಿ ತಂಡ ಭೇಟಿ

ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ತಂಡ ಇಲ್ಲಿನ ಬಿಡನಾಳದಲ್ಲಿರುವ ಅವರ ಮನೆಗೆ ಗುರುವಾರ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ. ...
Join Whatsapp