ರಾಜ್ಯ

ಮುನ್ಸಿಪಾಲಿಟಿ ಅಧ್ಯಕ್ಷನೂ ಇಷ್ಟು ಕೀಳುಮಟ್ಟಕ್ಕೆ‌ ಇಳಿದು ಹೇಳಿಕೆ ನೀಡುವುದಿಲ್ಲ: ಎಚ್‌ಕೆ ಪಾಟೀಲ

ಹುಬ್ಬಳ್ಳಿ: ಕೀಳುಮಟ್ಟದ ಹೇಳಿಕೆ‌ ನೀಡಿ‌ ಸಮಾಜದಲ್ಲಿ ದ್ವೇಷ ಹರಡುವ ಕೆಲಸ‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಿದ ಸಚಿವ ಎಚ್.ಕೆ. ಪಾಟೀಲ, ಚುನಾವಣಾ ಆಯೋಗವು...

ಸಿದ್ದರಾಮಯ್ಯರನ್ನು ಕೆಳಗಿಳಿಸಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ: ಜನಾರ್ದನ ರೆಡ್ಡಿ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ. ಅವರಿಗೆ ಡಿ.ಕೆ.ಶಿವಕುಮಾರ್ ಅವರಂತಹ ಮುಖ್ಯಮಂತ್ರಿಗಳು ಬೇಕಾಗಿದ್ದಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳದ ಹ್ಯಾಟಿ ಮುಂಡರಗಿಯಲ್ಲಿ...

ಗೀತಾ ಬಗ್ಗೆ ಮಾತಾಡಿದರೆ ಹುಶಾರ್: ಈಶ್ವರಪ್ಪಗೆ ಮಧುಬಂಗಾರಪ್ಪ ಎಚ್ಚರಿಕೆ

ಶಿವಮೊಗ್ಗ ಲೋಕ‌ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಬಗ್ಗೆ ಮಾಜಿ ಸಚಿವ, ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹಗುರವಾಗಿ ಮಾತನಾಡುವ ಬಗ್ಗೆ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ...

ಬರ ಪರಿಹಾರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿಲ್ಲ: ಅಶೋಕ್

ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಚಾಟಿ ಹೇಳಿದ್ದಾರೆ. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

‘ಪತ್ನಿಯ ಬಗ್ಗೆ ಗೌರವ ಭಾವನೆ ಹೊಂದಿರದ ಮೋದಿ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ’: ಮಧು ಬಂಗಾರಪ್ಪ

ಶಿವಮೊಗ್ಗ: 'ಪತ್ನಿಯ ಬಗ್ಗೆ ಗೌರವ ಭಾವನೆ ಹೊಂದಿರದ ಪ್ರಧಾನಿ ನರೇಂದ್ರ ಮೋದಿ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ' ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಟೀಕಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ

ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀಗಳ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ...

ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕೊಲೆಯಾದ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಕೇಳಿದ್ದಾರೆ. ನಗರದ ಬಿಡ್ನಾಳದ ನೇಹಾ ನಿವಾಸಕ್ಕೆ ಎಚ್.ಕೆ. ಪಾಟೀಲ ಅವರು ಮಂಗಳವಾರ...

ಮತದಾರರಿಗೆ ಆಮಿಷ, ಬೆದರಿಕೆ ಆರೋಪ: FIR ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿ

ಬೆಂಗಳೂರು: ಮತದಾರರಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷವೊಡ್ಡಿರುವ ಆರೋಪದಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಆರ್ ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರು...
Join Whatsapp