ರಾಜ್ಯ

ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಬೇಕು: ಮಾರಸಂದ್ರ ಮುನಿಯಪ್ಪ

ಬೀದರ್‌: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ...

ರೇವಣ್ಣ ಬಂಧನವಾಗುತ್ತಿದ್ದಂತೆ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದ ಕುಮಾರಸ್ವಾಮಿ

ಬೆಂಗಳೂರು: ಸಹೋದರ ಎಚ್‌. ಡಿ. ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸುತ್ತಿದ್ದಂತೆ ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಅವರು ಖಾಸಗಿ ಹೊಟೇಲ್‌ನಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯ ವಿಚಾರಣೆ...

ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್‌ ಬೆಂಗಳೂರುಗೆ ಭರ್ಜರಿ ಗೆಲುವು

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್ 52ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗುಜರಾತ್ ಟೈಟನ್ಸ್ (ಜಿಟಿ) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು...

ರೇವಣ್ಣ ಬಂಧನ‌ ಕುರಿತು ಸಿಎಂ ಸಿದ್ದರಾಮಯ್ಯ ಮೊದಲ‌ ಪ್ರತಿಕ್ರಿಯೆ

ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಬಂಧನ ಸಂಬಂಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ತಿಳಿಸಿದ್ದಾರೆ. ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಲೈಂಗಿಕ ಪ್ರಕರಣದ ಜೊತೆಗೆ ಅಪಹರಣ ಪ್ರಕರಣವೂ...

ಬಿಸಿಲಿನ ತೀವ್ರತೆ: ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ವಿಟ್ಲ: ಬಿಸಿಲಿನ ತೀವ್ರತೆಯಿಂದಾಗಿ ಚಲಿಸುತ್ತಿದ್ದ ಬಸ್ಸಿನ ಗಾಜು ಇದ್ದಕ್ಕಿಂದ್ದಂತೆ ಒಡೆದ ಘಟನೆ ವಿಟ್ಲದ ಉರಿಮಜಲು ಎಂಬಲ್ಲಿ ನಡೆದಿದೆ. ಕೇರಳ ರಾಜ್ಯ ಸಾರಿಗೆ ಬಸ್ಸಿನ ಗಾಜು ಒಡೆದಿದ್ದು, ಇಬ್ಬರು ಮಕ್ಕಳು ಮತ್ತು ಚಾಲಕ...

ವಿನಯ್ ಕುಮಾರ್‌ಗೆ ನನ್ನ ಬೆಂಬಲವಿಲ್ಲ, ಈತನನ್ನು ಸೋಲಿಸಿ: ಸಿದ್ದರಾಮಯ್ಯ ಕರೆ

ದಾವಣಗೆರೆ: ಇಲ್ಲಿನ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತನನ್ನು ಸೋಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶದಲ್ಲಿ‌ ಮಾತನಾಡಿದ...

ಅಪ್ಪ ಮಗನ ವಿರುದ್ಧ 700 ಮಹಿಳೆಯರಿಂದ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ:

ರೇವಣ್ಣರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಆಗ್ರಹ ಬೆಂಗಳೂರು; ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 700ಜನ ಮಹಿಳೆಯರಿಂದ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ರವಾನೆಯಾಗಿದೆ ಎಂದು ತಿಳಿದು ಬಂದಿದೆ. ವಿವಿಧ ಮಹಿಳಾ...

ಹೆಚ್.ಡಿ. ರೇವಣ್ಣ ಬಂಧನ

ಬೆಂಗಳೂರು: ಲೈಂಗಿಕ ಪ್ರಕರಣ ಮತ್ತು ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣವರನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ...
Join Whatsapp