ರಾಜ್ಯ

ಉಚ್ಛಾಟನೆಗೆ ಹೆದರಲ್ಲ, ಗೆದ್ದು ಮರಳಿ ಬಿಜೆಪಿಗೆ ಹೋಗುವೆ: ಈಶ್ವರಪ್ಪ

ಶಿವಮೊಗ್ಗ: ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಹೇಳಿದರು. ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ...

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್...

ಬಿಜೆಪಿಗೆ ಬಿಗ್ ಶಾಕ್: ಎಂಎಲ್ ಸಿ ಸ್ಥಾನಕ್ಕೆ ಕೆಪಿ ನಂಜುಂಡಿ ರಾಜೀನಾಮೆ: ನಾಳೆ ಕಾಂಗ್ರೆಸ್ ಸೇರ್ಪಡೆ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯ ಸಮಯದಲ್ಲೇ ವಿಧಾನಪರಿಷತ್ ಸದಸ್ಯ ಕೆಪಿ ನಂಜುಂಡಿ ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ವಿಧಾನ ಪರಿಷತ್...

ಸಿಎಂ ಸಿದ್ದರಾಮಯ್ಯ ಕೊರಳಿಗೆ ಉಚಿತ ಬಸ್ ಟಿಕೆಟ್‌’ಗಳ ಹಾರ ಹಾಕಿದ ವಿದ್ಯಾರ್ಥಿನಿ

►ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯ ಹಾಸನ: ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬಳು ಸಿಎಂ ಕೊರಳಿಗೆ ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾಳೆ. ಚುನಾವಣಾ ಪ್ರಚಾರದ...

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ಆರೋಪಿಗಳು ಬಿಡುಗಡೆ, ಹಾರ ತುರಾಯಿ ಹಾಕಿ ಸ್ವಾಗತ

ಬೆಳಗಾವಿ: ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾಗುತ್ತಿದ್ದಂತೆ ಆರೋಪಿಗಳಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ...

ಮೋದಿ ಪರ ಹಾಡು ಬರೆದಿದ್ದ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ ಎಂಬುದು ಕಟ್ಟುಕಥೆ?

ಮೈಸೂರು: ಪ್ರಧಾನಿ ಮೋದಿ ಪರ ಹಾಡು ಬರೆದಿದ್ದಕ್ಕೆ ಮೈಸೂರಿನ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ತಿರುವು ಸಿಕ್ಕಿದೆ. ವಾಸ್ತವದಲ್ಲಿ ಹಲ್ಲೆ ಘಟನೆ ನಡೆದಿಲ್ಲ, ಅದೊಂದು ಸೃಷ್ಟಿಸಲ್ಪಟ್ಟ...

ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬಂದಿದ್ದ ರೈತರ ಸಂಘದ ಕಾರ್ಯಕರ್ತರಿಗೆ ಗ್ರಾಮಸ್ಥರಿಂದ ತರಾಟೆ

ಚಮರಾಜನಗರ: ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬಂದಿದ್ದ ರೈತರ ಸಂಘದ ಕಾರ್ಯಕರ್ತರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಚಾಮರಾಜನಗರ ತಾಲೂಕಿನ ನಂಜೇದೇವವನಪುರದಲ್ಲಿ ನಡೆದಿದೆ. ಮೋದಿಗೆ ಓಟ್ ಹಾಕ್ಬೇಡ ಅನ್ನೋದಕ್ಕೆ ನೀನು ಯಾವನಯ್ಯ? ಹೋಗಿ ಮಣ್ಣು...

ನಾವು ಮೋದಿ ವಿರೋಧಿಗಳಲ್ಲ: ಮಲ್ಲಿಕಾರ್ಜುನ ಖರ್ಗೆ

ಚನ್ನಪಟ್ಟಣ: ನಾವು ಮೋದಿ ಅವರನ್ನು ವೈಯಕ್ತಿಕವಾಗಿ ವಿರೋಧಿಸುತ್ತಿಲ್ಲ. ಅವರ ಸಿದ್ಧಾಂತಗಳನ್ನು ವಿರೋಧಿಸುತ್ತಿದ್ದೇವೆ. ನಾವು ಆರೆಸ್ಸೆಸ್‌ನ ಸಿದ್ಧಾಂತದ ವಿರುದ್ಧ ಇದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌...
Join Whatsapp