ರಾಜ್ಯ

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: 8 ಮಂದಿಯ ಬಂಧನ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಹತ್ಯೆಯ ರಹಸ್ಯ ಭೇದಿಸಿದ್ದು, 8...

ಬಿಜೆಪಿಯಿಂದ ಈಶ್ವರಪ್ಪ ಉಚ್ಚಾಟನೆ

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಮಗನಿಗೆ ಲೋಕ ಸಭಾ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ...

ಕಾಂಗ್ರೆಸ್ ನ ಜಾಹೀರಾತು ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ: ಆರ್. ಅಶೋಕ್

ತುಮಕೂರು: ಕಾಂಗ್ರೆಸ್ ನೀಡಿರುವ ಜಾಹೀರಾತಿನ ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿಕೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದರು. ನಗರದಲ್ಲಿ ಸೋಮವಾರ...

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: 8 ಮಂದಿಯ ಬಂಧನ

►65 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟಿದ್ದ ವಿನಾಯಕ್ ಗದಗ: ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಘಟನೆ ಸಂಬಂಧ 8 ಮಂದಿ ಆರೋಪಿಗಳನ್ನು 48 ಗಂಟೆಗಳ ಒಳಗಾಗಿ ಬಂಧಿಸಿದ್ದೇವೆ...

ಬೆಂಗಳೂರಿನ ಖಾಸಗಿ ಹೋಟೆಲ್ ಗೆ ಬಾಂಬ್ ಬೆದರಿಕೆ ಪತ್ರ: ಪೊಲೀಸರಿಂದ ಪರಿಶೀಲನೆ

ಬೆಂಗಳೂರು: ಜಾಲಹಳ್ಳಿಯಲ್ಲಿರುವ ಎಚ್ ಎಂಟಿ ಮೈದಾನ ಬಳಿಯ ಕದಂಬ ಗಾರ್ಡೇನಿಯಾ ಹೋಟೆಲ್ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಹೋಟೆಲ್ ನಲ್ಲಿದ್ದ ಗ್ರಾಹಕರನ್ನು ಹೊರಕಳಿಸಿ ಜಾಲಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ‘ಹೋಟೆಲ್ ನಲ್ಲಿ...

ಬರ ಪರಿಹಾರ ಬಿಡುಗಡೆಗೆ ಸಮ್ಮತಿ: ಮೊದಲ ಹಂತದ ಜಯ ಎಂದ ಕಾಂಗ್ರೆಸ್

ಬೆಂಗಳೂರು: ಬರ ಪರಿಹಾರದ ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಪ್ರತಿಕ್ರಿಯಿಸಿದೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಒಂದು ವಾರದೊಳಗೆ ಕರ್ನಾಟಕಕ್ಕೆ ಬರ...

ಬರ ಪರಿಹಾರ ಬಿಡುಗಡೆಗೆ ಸಮ್ಮತಿ: ಸುಪ್ರಿಂ ಕೋರ್ಟ್ ಗೆ ಸಿದ್ದರಾಮಯ್ಯ ಧನ್ಯವಾದ

ಬೆಂಗಳೂರು: ಬರ ಪರಿಹಾರ ಬಿಡುಗಡೆ ವಿಷಯದಲ್ಲಿ ಸುಪ್ರೀಂ ಕೋರ್ಟ್ಗೆ ಕೇಂದ್ರ ಭರವಸೆ ನೀಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. 2023ರ ಸೆಪ್ಟೆಂಬರ್ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಬರ...

ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್: ನಾಮಪತ್ರ ವಾಪಸ್

►ಪ್ರಹ್ಲಾದ್ ಜೋಶಿಗೆ ಬಿಗ್ ರಿಲೀಫ್ ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರ ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ತೊಡೆತಟ್ಟಿದ್ದ...
Join Whatsapp