ರಾಜ್ಯ

ಹುಬ್ಬಳ್ಳಿ ನೇಹಾ ಹತ್ಯೆ ಕೇಸ್: ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದ ಸಿದ್ದರಾಮಯ್ಯ

ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣವನ್ನ...

ಮುಸ್ಲಿಂ ಬಾಂಧವರಿಗೆ ಬಿಜೆಪಿಯವರು ಚಿತ್ರಹಿಂಸೆ ನೀಡುತ್ತಿದ್ದಾರೆ: ಡಿ.ಕೆ ಶಿವಕುಮಾರ್

►ಮುಸ್ಲಿಮರನ್ನು ದೇಶ ಬಿಟ್ಟು ಓಡಿಸುವ ಪ್ರಯತ್ನ ಎಂದ ಡಿಸಿಎಂ ಬೆಂಗಳೂರು: ಮುಸ್ಲಿಂ ಬಾಂಧವರಿಗೆ ಬಿಜೆಪಿಯವರು ಚಿತ್ರಹಿಂಸೆ ನೀಡುತ್ತಿದ್ದಾರೆ. ಮಾನಸಿಕವಾಗಿ ಹಿಂಸೆ ಕೊಟ್ಟು ದೇಶದಿಂದ ಬಿಟ್ಟು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್...

ನೇಹಾ ಹತ್ಯೆ ಖಂಡಿಸಿ ಅಂಜುಮನ್ ಸಂಸ್ಥೆಯಿಂದ ಪ್ರತಿಭಟನೆ

ಧಾರವಾಡ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ, ಕೊಲೆಗಾರಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ನಗರದ ಅಂಜುಮನ್ ಸಂಸ್ಥೆಯವರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಅಂಜುಮನ್ ಸಂಸ್ಥೆ ಆವರಣದಿಂದ ಮೆರವಣಿಗೆ ಹೊರಟಿತು....

ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಬಿ.ಎಸ್ ಯಡಿಯೂರಪ್ಪ ಕಾರ್ಯಕ್ರಮಕ್ಕೆ ತೆರಳುವ ವೇಳೆ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಭಾರೀ...

ಮೋದಿ ಎಂಬ ಔಷಧದ ಎಕ್ಸ್ ಪೈರಿ ಡೇಟ್ ಮುಗಿದಿದೆ: ರೇವಂತ್ ರೆಡ್ಡಿ

ಬೆಂಗಳೂರು: ಮೋದಿ ಎಂಬ ಔಷಧದ ಅವಧಿ ಮುಗಿದಿದೆ. ಹೀಗಾಗಿ, ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಹೀನಾಯ ಸೋಲು ಕಾಣಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ...

ಬೆಳಗಾವಿ: ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಸಂಘಪರಿವಾರ ಕಾರ್ಯಕರ್ತರಿಂದ ಹಲ್ಲೆ

ಬೆಳಗಾವಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಂಘಪರಿವಾರ ಕಾರ್ಯಕರ್ತರು ಲಾರಿ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ಸುವರ್ಣಸೌಧದ ಮುಂಭಾಗದ ಹೆದ್ದಾರಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಲಾರಿ ಚಾಲಕನನ್ನು ಕಾಸರಗೋಡು ಮೂಲದ...

ಚಿಕ್ಕಮಗಳೂರು: ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ, 5 ಲಕ್ಷ ಹಣ ಭಸ್ಮ

ಚಿಕ್ಕಮಗಳೂರು: ನಗರದ ಸಾರಗೋಡು ಆರ್ಕೆಡ್​ನಲ್ಲಿರುವ ಎಟಿಎಂಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್​ ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ...

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ...
Join Whatsapp