ರಾಜ್ಯ

ನಾಪತ್ತೆಯಾಗಿದ್ದ ಬಾಲಕಿಯ ಶವ ಪತ್ತೆ: ಕೊಲೆ ಮಾಡಿ ಚೀಲದಲ್ಲಿ ಹಾಕಿದ ಕಿರಾತಕರು

ಕೊಪ್ಪಳ: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರೋ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನಡೆದಿದೆ. ಅನುಶ್ರೀ ಮಡಿವಾಳರ್ ಮೃತ ಬಾಲಕಿ. ಮನೆ ಹತ್ತಿರದ ಪಾಳು ಮನೆಯಲ್ಲಿ ಶವ ಪತ್ತೆ ಬಾಲಕಿ...

ಟಿ-20 ಕ್ರಿಕೆಟ್ ವಿಶ್ವಕಪ್‌: ತಂಡಗಳ ಪ್ರಾಯೋಜಕತ್ವ ವಹಿಸಲಿರುವ ಕೆಎಂಎಫ್

ಬೆಂಗಳೂರು: ಮುಂಬರುವ ಜೂನ್ ತಿಂಗಳಿನಲ್ಲಿ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿರುವ ಐರ್ಲೆಂಡ್ ಹಾಗೂ ಸ್ಕಾಟ್‌ಲೆಂಡ್ ತಂಡಗಳಿಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)...

ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಸಾವು

ಕಾರವಾರ: ಮಕ್ಕಳು ಸೇರಿ ಒಂದೇ ಕುಟುಂಬದ ಆರು ಪ್ರವಾಸಿಗರು‌‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ನಡೆದಿದೆ. 40...

ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಅಂಜುಮನ್ ಸಂಸ್ಥೆ ಪದಾಧಿಕಾರಿಗಳು

ಯಾವೊಬ್ಬ ಮುಸ್ಲಿಮ್ ವಕೀಲರು ಆರೋಪಿ ಪರ ವಾದ ಮಂಡಿಸಬಾರದು ಎಂದ ಸಂಸ್ಥೆಯ ಅಧ್ಯಕ್ಷರು ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಅಂಜುಮನ್ ಸಂಸ್ಥೆ ಪದಾಧಿಕಾರಿಗಳು ಹಾಗೂ ಮುಖಂಡರು ಭೇಟಿ...

2ನೇ ಹಂತದ ಚುನಾವಣೆ: 14 ಲೋಕಸಭಾ ಕ್ಷೇತ್ರಗಳಲ್ಲಿ 337 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸುವ ಕಾರ್ಯ ಮುಕ್ತಾಯಗೊಂಡಿದೆ. 14 ಲೋಕಸಭೆ ಕ್ಷೇತ್ರಗಳಿಗೆ ಒಟ್ಟು 337 ಅಭ್ಯರ್ಥಿಗಳು 503 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 309...

ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ, ಮಾಜಿ ಪ್ರಧಾನಿ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ: ಸಿದ್ದರಾಮಯ್ಯ

ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ. ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದರೆ, ರಾಜ್ಯದ ರೈತರ ಸಾಲ...

ಅಂಗವಿಕಲ ಬಾಲಕನ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡದ ಮುಖಂಡರು

ಮೈಸೂರು: ರಾಜ್ಯದಲ್ಲಿ ಚುನಾವಣಾ ರಾಜಕೀಯ ಕಾವೇರುತ್ತಿರುವಾಗ ಬಹಿಷ್ಕಾರಕ್ಕೆ ಒಳಗಾದ ಬಡ ಕುಟುಂಬವೊಂದು ಸಾವನ್ನಪ್ಪಿದ ಅಂಗವಿಕಲ ಬಾಲಕನ ಅಂತ್ಯಸಂಸ್ಕಾರಕ್ಕೆ ಬಡ ಕುಟುಂಬವೊಂದು ಪರದಾಡಿದ ಅಮಾನವೀಯ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ತರಗನಹಳ್ಳಿ...

ಉಳ್ಳಾಲದ ರಾಜೇಶ್ ಕೋಟ್ಯಾನ್ ಕೊಲೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಉಳ್ಳಾಲ ಕೋಟೆಪುರದಲ್ಲಿ 2016ರ ಎ. 12ರ ಮುಂಜಾನೆ ನಡೆದಿದ್ದ ರಾಜೇಶ್‌ ಕೋಟ್ಯಾನ್‌ ಆಲಿಯಾಸ್‌ ರಾಜ (44) ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಾಧಿ ಶಿಕ್ಷೆ ನೀಡಲಾಗಿದೆ. ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ...
Join Whatsapp