ರಾಜ್ಯ
ಟಾಪ್ ಸುದ್ದಿಗಳು
ಕುಮಾರಸ್ವಾಮಿ ಪರ ಪ್ರಚಾರ ಮಾಡದ ಸುಮಲತಾ: ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಪರ ಪ್ರಚಾರ
ಮೈಸೂರು: ಮಂಡ್ಯ ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರ ಮಾಡದೇ ದೂರ ಉಳಿದ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ , ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್...
ಟಾಪ್ ಸುದ್ದಿಗಳು
ಬೆಂಗಳೂರು: ಮನೆಯಲ್ಲಿದ್ದ ಮಹಿಳೆ ಬೆತ್ತಲೆ ಶವವಾಗಿ ಪತ್ತೆ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಘಟನೆ ನಡೆದಿದೆ.ಕೊಲೆಯಾದ ಮಹಿಳೆಯನ್ನು ಶೋಭಾ ಎಂದು ಗುರುತಿಸಲಾಗಿದೆ.
ಶೋಭಾ ತನ್ನ ಇಬ್ಬರು...
ಟಾಪ್ ಸುದ್ದಿಗಳು
ಕರ್ನಾಟಕದಲ್ಲಿ ಹೆಣ್ಣುಮಕ್ಕಳ ಕೊಲೆ ನಡೆಯುತ್ತಿದೆ: ಪ್ರಧಾನಿ ಮೋದಿ
ಬೆಂಗಳೂರು: ಹುಬ್ಬಳ್ಳಿಯ ನೇಹಾ ಹೀರೆಮಠ್ ಹತ್ಯೆ ಪ್ರಕರಣವನ್ನು ಪರೋಕ್ಷವಾಗಿ ಉಲ್ಲೇಖಿಸಿ ಕೋಮು ವಿಂಗಡನೆ ರಾಜಕೀಯ ಮಾಡುತ್ತಾ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ...
ಟಾಪ್ ಸುದ್ದಿಗಳು
ಬೆಂಗಳೂರಿನಲ್ಲಿ ತುಂತುರು ಮಳೆ
ಬೆಂಗಳೂರು: ಬಿಸಿಲಿನಿಂದ ರೋಸಿ ಹೋಗಿದ್ದ ಬೆಂಗಳೂರಿಗೆ ಮಳೆಯ ಆಗಮನವಾಗಿದ್ದು, ನಗರದಲ್ಲಿ ತುಂತುರು ಮಳೆ ಆರಂಭವಾಗಿದೆ.
ನಗರದ ಟೌನ್ ಹಾಲ್, ಮಾರ್ಕೆಟ್, ಕೆಆರ್ ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರ್ ಬ್ಯಾಂಕ್ ಸರ್ಕಲ್ ,...
ಟಾಪ್ ಸುದ್ದಿಗಳು
ಮೋದಿಗೆ ದಮ್ಮು, ತಾಕತ್ತಿದ್ದರೆ ಈಡೇರಿಸಿದ ಭರವಸೆಗಳ ಪಟ್ಟಿ ನೀಡಲಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳ ಪೈಕಿ ಎಷ್ಟು ಈಡೇರಿಸಲಾಗಿದೆ ಎಂಬ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು ಮುಖ್ಯಮಂತ್ರಿ...
ಟಾಪ್ ಸುದ್ದಿಗಳು
ಮಹಿಳೆಯರಿಬ್ಬರ ದಾರುಣ ಕೊಲೆಯ ಬಗ್ಗೆ ಗೃಹ ಇಲಾಖೆಯ ಇಬ್ಬಗೆಯ ನೀತಿ ಖಂಡನೀಯ: ವಿಮೆನ್ ಇಂಡಿಯಾ ಮೂವ್ಮೆಂಟ್
ಬೆಂಗಳೂರು: ರಾಜ್ಯದಲ್ಲಿ ರುಕ್ಸಾನ ಹಾಗೂ ನೇಹ ಎಂಬ ಮಹಿಳೆಯರಿಬ್ಬರ ಕೊಲೆಯು ಅತ್ಯಂತ ಖಂಡನೀಯ ಮತ್ತು ಈ ಬಗ್ಗೆ ಸಂಘ ಪರಿವಾರ ಮತ್ತು ಗೃಹ ಇಲಾಖೆಯ ನಡೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರವಾಗಿ ಖಂಡಿಸಿದೆ.
ಅಪರಾಧ...
ಟಾಪ್ ಸುದ್ದಿಗಳು
ದಿಂಗಾಲೇಶ್ವರ ಸ್ವಾಮಿಗೆ ಎಲ್ಲಿಂದಲೋ ಪೇಮೆಂಟ್ ಆಗಿದೆ: ಯತ್ನಾಳ್
ಹುಬ್ಬಳ್ಳಿ: 'ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಅದಕ್ಕೆ ಸ್ಪರ್ಧಿಸಿದ್ದಾರೆ' ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಟಾಪ್ ಸುದ್ದಿಗಳು
ಮಂಡ್ಯ-ಮೈಸೂರು ಭಾಗಕ್ಕೆ ಕುಮಾರಸ್ವಾಮಿ ಕೊಡುಗೆ ಏನೂ ಇಲ್ಲ: ಡಿಕೆ ಶಿವಕುಮಾರ್
ಮೈಸೂರು: ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಕುಮಾರಸ್ವಾಮಿ ಕೊಡುಗೆ ಏನು ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
2018ರಲ್ಲಿ ಕಾಂಗ್ರೆಸ್ ಪಕ್ಷ ಅವರನ್ನು ಮುಖ್ಯಮಂತ್ರಿ ಮಾಡಿದ್ದಾಗ ಎರಡು ಜಿಲ್ಲೆಗಳಿಂದ ಮೂರು ಎಂಎಲ್ ಸಿ,...