ರಾಜ್ಯ

ವಿದ್ಯಾರ್ಥಿನಿ ನೇಹಾ ಕೊಲೆ: ಪರಮೇಶ್ವರ್ ಹೇಳಿದ್ದೇನು?

ತುಮಕೂರು: ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ: ಶಿವಮೊಗ್ಗದಲ್ಲಿ ಓರ್ವ ಸಾವು

ಶಿವಮೊಗ್ಗ: ರಾಜ್ಯಾದ್ಯಂತ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮರ ಬಿದ್ದು ಜಯಂತ್ ಭಟ್(64) ಎಂಬುವವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ...

ಬೆಂಗಳೂರು: ಹತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ. ನಗರದ ಹತ್ತಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ...

ಗದಗ: ನಗರ ಸಭಾ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

ಗದಗ: ಬೆಳ್ಳಂಬೆಳಿಗೆ ಬೆಚ್ಚಿಬೀಳಿಸುವ ಸುದ್ದಿ ಹೊರಬಿದ್ದಿದ್ದು, ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಲಗಿದಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಆಘಾತಕಾರಿ ಘಟನೆ ಗದಗದ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರ...

ತಮಿಳುನಾಡಿನ ಎಲ್ಲಾ 39 ಸ್ಥಾನ ಸೇರಿ 102 ಕ್ಷೇತ್ರಗಳಿಗೆ ಇಂದು ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತಮಿಳುನಾಡಿನ ಎಲ್ಲಾ 39 ಸ್ಥಾನಗಳು, ಉತ್ತರಾಖಂಡದ ಎಲ್ಲಾ ಐದು...

ಮಲ್ಪೆ ಸಮುದ್ರದ ಸೆಳೆತಕ್ಕೆ ಸಿಕ್ಕಿದ ಮೂವರು: ಓರ್ವ ಮೃತ, ಇಬ್ಬರ ರಕ್ಷಣೆ

ಉಡುಪಿ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಾಡುತ್ತಿದ್ದ ಮೂವರು ಪ್ರವಾಸಿಗರು ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದು, ಮೂವರನ್ನೂ ರಕ್ಷಣಾ ತಂಡದವರು ದಡಕ್ಕೆ ತಂದಿದ್ದರೂ ಒಬ್ಬ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ...

ಚಾಮರಾಜನಗರ: ಇಬ್ಬರು ಅತ್ಯಾಚಾರಿಗಳಿಗೆ 20 ವರ್ಷ ಕಠಿಣ ಶಿಕ್ಷೆ

ಚಾಮರಾಜನಗರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಅಪರಾಧಿಗಳಿಗೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ...

ಮೈಸೂರು: ನಲವತ್ತು ದಿನದ ಮಗು ಅಪಹರಿಸಿದ ಐವರ ಬಂಧನ

ಮೈಸೂರು: ಜೋಪಡಿಯಲ್ಲಿ ತಾಯಿಯೊಂದಿಗೆ ಮಲಗಿದ್ದ ನಲವತ್ತು ದಿನದ ಗಂಡು ಮಗುವನ್ನು ಅಪಹರಿಸಿದ ಘಟನೆ ಹಿನಕಲ್‌ ರಿಂಗ್ ರಸ್ತೆ ಬಳಿ‌ನಡೆದಿದ್ದು, ಈ ಸಂಬಂಧ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೂಟಗಳ್ಳಿ ನಿವಾಸಿ ಮಂಜುನಾಥ್,...
Join Whatsapp