ರಾಜ್ಯ
ಟಾಪ್ ಸುದ್ದಿಗಳು
ರಾಜ್ಯದ 2ನೇ ಹಂತದ ಚುನಾವಣೆ: ಕಲಬುರಗಿ ಅತಿ ಕಡಿಮೆ,ಚಿಕ್ಕೋಡಿ ಅತಿ ಹೆಚ್ಚು ಮತದಾನ
ಬೆಂಗಳೂರು: ರಾಜ್ಯದ ಎರಡನೇ ಹಂತದ ಚುನಾವಣೆಯಲ್ಲಿ ನಿನ್ನೆ 21 ಮಹಿಳೆಯರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದಾರೆ. ಇಬ್ಬರು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ನಾಲ್ವರು ಸಚಿವರ ಮಕ್ಕಳು,...
ಟಾಪ್ ಸುದ್ದಿಗಳು
ಮುಷ್ಕರ ಕೈಬಿಟ್ಟ ‘108’ ಸಿಬ್ಬಂದಿ
ಬೆಂಗಳೂರು: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ '108' ಆಯಂಬುಲೆನ್ಸ್ ಸಿಬ್ಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಕೈ ಬಿಟ್ಟಿದ್ದಾರೆ.
ಆರೋಗ್ಯ ಇಲಾಖೆ ಆಯುಕ್ತ ಡಾ. ರಣದೀಪ್ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108...
ಟಾಪ್ ಸುದ್ದಿಗಳು
ನಸೀನ್ ಸೆಯ್ಯದ್ ಮೊಹಮ್ಮದ್ ಅಲ್ ಹುಸೇನ್ ನಿಧನಕ್ಕೆ ಎಸ್ಡಿಪಿಐ ಸಂತಾಪ
ಬೆಂಗಳೂರು: ಹಝ್ರತ್ ಸೈಯ್ಯದ್ ಶಾ ಚಂದಾ ಹುಸೇನಿ ದರ್ಗಾ ಶರೀಫ್ನ ಸಜ್ಜಾದೇ ನಸೀನ್ ಸೆಯ್ಯದ್ ಮೊಹಮ್ಮದ್ ಅಲ್ ಹುಸೇನ್ ನಿಧನಕ್ಕೆ ಎಸ್ಡಿಪಿಐ ಸಂತಾಪ ಸೂಚಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್...
ಟಾಪ್ ಸುದ್ದಿಗಳು
ಬಿಜೆಪಿ ಹಂಚಿಕೊಂಡಿದ್ದ ‘ಮುಸ್ಲಿಂ ಅವಹೇಳನದ ಅನಿಮೇಟೆಡ್ ವೀಡಿಯೊ’ ಡಿಲೀಟ್ ಮಾಡಲು Xಗೆ ಸೂಚಿಸಿದ ಆಯೋಗ
ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಹಂಚಿಕೊಂಡಿರುವ ಆಕ್ಷೇಪಾರ್ಹ, ಮುಸ್ಲಿಂ ಸಮುದಾಯದ ಅವಹೇಳನಕಾರಿ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸಾಮಾಜಿಕ ಮಾಧ್ಯಮ ವೇದಿಕೆ 'X'ಗೆ ಸೂಚಿಸಿದೆ.ಈ ಅನಿಮೇಟೆಡ್ ವಿಡಿಯೊ ಚುನಾವಣಾ...
ಟಾಪ್ ಸುದ್ದಿಗಳು
ಕೇರಳ: ಐವರಲ್ಲಿ ‘ವೆಸ್ಟ್ ನೈಲ್ ಜ್ವರ’ ಪತ್ತೆ
ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವೆಸ್ಟ್ ನೈಲ್ ಫೀವರ್ನ ಐದು ಪ್ರಕರಣಗಳು ಪತ್ತೆಯಾಗಿವೆ. ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ರೋಗಿಗಳು ವಾಸವಿರುವ ಮನೆಗಳ ಸುತ್ತ ಬೇರೆ ಯಾರಲ್ಲೂ ಜ್ವರ...
ಟಾಪ್ ಸುದ್ದಿಗಳು
ಎಸ್ ಐಟಿ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಕುಮಾರಸ್ವಾಮಿ ಕಿಡಿ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್...
ಟಾಪ್ ಸುದ್ದಿಗಳು
ಪ್ರಜ್ವಲ್ ರೇವಣ್ಣ ಬಗ್ಗೆ ಸಹಾನುಭೂತಿಯ ಪ್ರಶ್ನೆಯೇ ಇಲ್ಲ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪರ ಸಹಾನುಭೂತಿಯ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯ ವಿವೇಕಾನಂದ ಕಾಲೋನಿಯಲ್ಲಿರುವ...
ಟಾಪ್ ಸುದ್ದಿಗಳು
ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು: ರಮೇಶ್ ಜಾರಕಿಹೊಳಿ
ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,...