ರಾಜ್ಯ

ಮೈಸೂರಿನಲ್ಲಿ ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ ಒಕ್ಕಲಿಗ ಸಂಘ

ಮೈಸೂರು: ಈ ಬಾರಿ ಒಕ್ಕಲಿಗ ಸಮುದಾಯ ಮೈಸೂರಿನ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನ ಬೆಂಬಲಿಸುತ್ತದೆ ಎಂದು ಮೈಸೂರು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಇಂದು (ಏಪ್ರಿಲ್ 18) ಮೈಸೂರಿನಲ್ಲಿ ಸುದ್ದಿಗೋಷ್ಠಿ...

ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ಕುಣಿಗಲ್: ರಾಮನವಮಿ ಪಾನಕ ಸೇವಿಸಿದ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡವತ್ತಿ ಗ್ರಾಮ ಸಮೀಪದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ...

ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸೇರಿದ 98 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ ಅಂದಾಜು 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ (ED) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ...

230 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಬೊಮ್ಮಾಯಿ

ಶಿವಮೊಗ್ಗ: ಸಂಸತ್ನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರಗಳಲ್ಲಿ. ಹೀಗಾಗಿ ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಮಾಜಿ...

ಸುಧಾಕರ್ ನೂರಕ್ಕೆ ನೂರಷ್ಟು ಜೈಲಿಗೆ ಹೋಗುತ್ತಾರೆ: ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಕೆ ಸುಧಾಕರ್ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಪ್ರಚಾರ ನಡೆಸಿದ...

ದೇವೇಗೌಡರು ಕ್ಷುಲ್ಲಕ ರಾಜಕಾರಣಕ್ಕೆ ಹೆಸರುವಾಸಿ: ಡಿಕೆ ಸುರೇಶ್ ತಿರುಗೇಟು

ಆನೇಕಲ್: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಕ್ಷುಲ್ಲಕ ರಾಜಕಾರಣ ಮಾಡುವುದಕ್ಕೆ ಹೆಸರುವಾಸಿಯಾದವರು. ಅವರು ಹಿರಿಯರು, ಹಾಗಾಗಿ ಹೆಚ್ಚು ಮಾತನಾಡಲು ಹೋಗುವುದಿಲ್ಲ. ಅವರ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಡುತ್ತೇವೆ ಎಂದು ಸಂಸದ...

ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ತಪ್ಪೇನಿಲ್ಲ: ಕುಮಾರಸ್ವಾಮಿ

ಶಿವಮೊಗ್ಗ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ...

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

ಹೈದರಾಬಾದ್: ಪ್ರಾಂಶುಪಾಲರು ಶಾಲೆಗೆ ಕೇಸರಿ ಉಡುಗೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ್ದಾರೆಂಬ ಕಾರಣಕ್ಕೆ ಶಾಲೆಗೆ ನುಗ್ಗಿದ ಸಂಘಪರಿವಾರದ ಕಾರ್ಯಕರ್ತರು ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಕಣ್ಣೆಪಲ್ಲಿ ಗ್ರಾಮದ ಬ್ಲೆಸ್ಡ್ ಮದರ್...
Join Whatsapp