ರಾಜ್ಯ
ಟಾಪ್ ಸುದ್ದಿಗಳು
ನಾಡಿನ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು: ನಾಳೆ ರಾಜ್ಯದಲ್ಲಿ ಎರಡನೇ ಹಂತದ ಮತ್ತು ದೇಶದ ಮೂರನೇ ಹಂತದ ಮತದಾನ ನಡೆಯಲಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮಹಿಳೆಯರಿಗೆ ಪತ್ರವೊಂದನ್ನು ಬರೆದು ವಿಶೇಷ ಮನವಿ...
ಟಾಪ್ ಸುದ್ದಿಗಳು
ಸಿಎಂ ಮತ್ತು ಡಿಸಿಎಂ ಅವರೇ ಪ್ರಜ್ವಲ್ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು: ವಕೀಲ ದೇವರಾಜೇಗೌಡ
ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಿದ್ದಾರೆಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ...
ಟಾಪ್ ಸುದ್ದಿಗಳು
ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಅಧಿಕಾರಿ ಸಾವು
ಬೀದರ್: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.
ಆನಂದ್(31) ಮೃತ ಸಹಾಯಕ ಕೃಷಿ ಅಧಿಕಾರಿ. ಕೋಡಂಬಲ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ...
ಟಾಪ್ ಸುದ್ದಿಗಳು
ಆಂಬ್ಯುಲೆನ್ಸ್ ಸೇವೆ ಬಂದ್: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: 108 ಆಂಬುಲೆನ್ಸ್ ಸಿಬ್ಬಂದಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಜ್ಯ ಕಾಂಗ್ರೆಸ್...
ಟಾಪ್ ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ: ಕೋರ್ಟ್ ತಡೆಯಾಜ್ಞೆ
ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಅವರ ವಿರುದ್ಧವಾಗಿ ದಾಖಲಾಗಿರುವ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ...
ಟಾಪ್ ಸುದ್ದಿಗಳು
ಪ್ರಧಾನಿ ಮೋದಿ, ಜೆಡಿಎಸ್ ನಾಯಕರು ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ: ಸುರ್ಜೇವಾಲಾ
ಬೆಂಗಳೂರು: ಪ್ರಧಾನಿ ಮೋದಿ ಮತ್ತು ಜೆಡಿಎಸ್ ನಾಯಕರು ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ...
ಟಾಪ್ ಸುದ್ದಿಗಳು
ಸಂತ್ರಸ್ತೆ ಎದುರು ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ SIT
ಬೆಂಗಳೂರು: ಹೆಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(ಎಸ್ಐಟಿ) ಪೊಲೀಸರು ಸ್ಥಳ ಮಹಜರು...
ಟಾಪ್ ಸುದ್ದಿಗಳು
ಗದ್ದೆಗೆ ಉರುಳಿದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ
ಮೈಸೂರು: ಭತ್ತದ ಗದ್ದೆಗೆ ಕೆಎಸ್ ಆರ್ ಟಿಸಿ ಬಸ್ ಉರುಳಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸಂಭವಿಸಿದೆ.
ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ...