ರಾಜ್ಯ

ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಮನೆಗೆ ಭೇಟಿ ನೀಡಿದ ಕಲಬುರಗಿ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್

ಅತಿ ಗಂಭೀರವಾದ ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌.ಡಿ ಪಾಟೀಲ್ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ ನೀಡಿದ್ದಾರೆ. ಆರ್‌.ಡಿ ಪಾಟೀಲ್ ಮನೆಯಲ್ಲಿ ಊಟೋಪಚಾರವನ್ನೂ ಮಾಡಿದ್ದಾರೆ. ರಾಜ್ಯ ಬಿಜೆಪಿ...

ಮೈತ್ರಿ ಸಭೆಯಲ್ಲಿ ಬಿಜೆಪಿ ವಿರುದ್ಧ ಗುಡುಗಿದ ದೇವೇಗೌಡ

ತುಮಕೂರು: ಬಿಜೆಪಿ-ಜೆಡಿಎಸ್ ಮೈತ್ರಿ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಬಿಜೆಪಿ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿದ್ದು, ಚರ್ಚೆಗೆ ಕಾರಣವಾಗಿದೆ. ಕೊರಟಗೆರೆಯಲ್ಲಿ ನಡೆದ ಮೈತ್ರಿ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಕಾವೇರಿ...

ಚಿಲ್ಲರೆ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ: ಹೆಚ್ ಡಿಡಿ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಿರುದ್ಧ ಡಿಕೆ ಶಿವಕುಮಾರ್ ಕೆಂಡಾಮಂಡಲ ಆಗಿದ್ದು ಚಿಲ್ಲರೆ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ. 9 ವರ್ಷದ ಹೆಣ್ಣು ಮಗಳನ್ನು ತೆಗೆದುಕೊಂಡು ಹೋಗಿ ಜಮೀನನ್ನು ಬರೆಸಿಕೊಂಡರು ಎಂಬ ಆರೋಪವನ್ನು ಚಿಲ್ಲರೆ...

ಕೇಂದ್ರ ಸರ್ಕಾರ 25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಮಂಡ್ಯದಲ್ಲಿ ರಾಹುಲ್ ಗಾಂಧಿ ಅಬ್ಬರದ ಭಾಷಣ

ಮಂಡ್ಯ: ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಆದರೆ ರೈತರ ಸಾಲಮನ್ನಾ ಮಾಡಿಲ್ಲ ಎಂದು ಪ್ರಧಾನಿ ಮೋದಿ ನೇತೃತ್ವದ...

ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ನಿಂದ ವಿಧಾನಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬುಧವಾರ ಬಿಜೆಪಿ ಸೇರ್ಪಡೆಗೊಂಡರು. ನಗರದ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ...

ಖರ್ಗೆ ರಾಜ್ಯ ಬಿಡದಿದ್ದರೆ ಬಿಜೆಪಿ ಸೇರುತ್ತೇನೆ ಎಂದು ಬೆದರಿಸಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ

ಮೈಸೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೇ ಇದ್ದರೆ ಬಿಜೆಪಿ ಸೇರುತ್ತೇನೆ ಎಂದು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನವರನ್ನು ಬೆದರಿಸಿದ್ದರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ....

ಗ್ಯಾರಂಟಿ ಯೋಜನೆಗಳನ್ನು ನಿಷೇಧಿಸಲು ಬಿಜೆಪಿಗೆ ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯಿಂದ ಸಾಧ್ಯವಾಗದು. ಬಿಜೆಪಿಯ ಹಣೆಬರಹದಲ್ಲೇ ಅದು ಬರೆದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಗ್ಯಾರಂಟಿ...

ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ ಸೇರಿ ಮತ್ತಿತರರು ಬುಧವಾರ ಕಾಂಗ್ರೆಸ್ ಸೇರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್...
Join Whatsapp