ರಾಜ್ಯ

ಉಡುಪಿ: ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಬಿಟ್ಟ ವಯೋವೃದ್ಧೆ

ಉಡುಪಿ: ಬ್ರಹ್ಮಾವರದ ಸಾಸ್ತಾನ ನಿವಾಸಿಯಾಗಿದ್ದ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಅವರು ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ. ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ...

ನನಗೂ ನನ್ನ ಮಗನಿಗೂ ಭವಿಷ್ಯ ಇಲ್ಲ ಅಂತಾ ಗೊತ್ತಿದ್ದೇ ಈ ನಿರ್ಧಾರ ಮಾಡಿದ್ದೇನೆ: ಈಶ್ವರಪ್ಪ

ಶಿವಮೊಗ್ಗ: ನನಗೂ ನನ್ನ ಮಗನಿಗೂ ಭವಿಷ್ಯ ಇಲ್ಲ ಅಂತಾ ಗೊತ್ತಿದ್ದೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಅನೇಕರು ಹೇಳಿದ್ರು, ಬೇಡ ಸರ್ ಬಹಳ...

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳವಾರ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ...

ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿಗೆ ನಾಳೆ ಸಂಜೆವರೆಗೂ ಅವಕಾಶ

ಬೆಂಗಳೂರು 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಗುರುವಾರ (ಏ. 18) ಸಂಜೆ 5 ಗಂಟೆಯವರಿಗೆ ಅವಕಾಶ ವಿಸ್ತರಿಸಲಾಗಿದೆ. ಈ ಮೊದಲು...

ಕುಮಾರಸ್ವಾಮಿ ಹೇಳಿಕೆಗೆ SDPI ಆಕ್ಷೇಪ

ಬೆಂಗಳೂರು: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಅವಹೇಳನ ಮಾಡಿದ ಮಾಜಿ ಸಿಎಂ ಹೇಳಿಕೆಗೆ SDPI ಕಿಡಿಗಾರಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್,ಮಾನ್ಯ...

ಇಂದು ರಾಜ್ಯಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ

ಬೆಂಗಳೂರು:  ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರಾಹುಲ್‌ ಪ್ರಚಾರ ಮಾಡಲಿದ್ದು, ಸಮಾವೇಶಕ್ಕೆ...

ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿಯ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಸಂಗಣ್ಣ ಕರಡಿ

ಕೊಪ್ಪಳ: ಸಂಸದ ಸಂಗಣ್ಣ ಕರಡಿ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿಯ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಂಗಣ್ಣ ಕರಡಿ, ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ಸಂಸತ್ ಸದಸ್ಯ ಸ್ಥಾನ ಹಾಗೂ...

ಏ.18ರಿಂದ 20ರ ವರೆಗೆ ಸಿಇಟಿ: ಜಿಲ್ಲೆಯಲ್ಲಿ 23,823 ವಿದ್ಯಾರ್ಥಿಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಏಪ್ರಿಲ್ 18ರಿಂದ 20ರವರೆಗೆ ಯುಜಿಸಿಇಟಿ ಪರೀಕ್ಷೆಗಳು ನಡೆಯಲಿದೆ. ಮಂಗಳೂರು, ಮೂಡುಬಿದ್ರೆ, ಪುತ್ತೂರು, ಬೆಳ್ತಂಗಡಿ, ಉಳ್ಳಾಲ, ಮುಲ್ಕಿ ಹಾಗೂ ಬಂಟ್ವಾಳ ಒಟ್ಟು ಏಳು ತಾಲೂಕುಗಳಲ್ಲಿ 23,823...
Join Whatsapp