ರಾಜ್ಯ

ಬೆಂಗಳೂರು: 5.20 ಲಕ್ಷ ನಗದು, 302 ಕುಕ್ಕರ್‌ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಚುನಾವಣಾ ಅಧಿಕಾರಿಗಳಿಂದ ಭರ್ಜರಿ ಬೇಟೆ ನಡೆಯುತ್ತಿದೆ. ರಾಜಧಾನಿಯ ಎರಡು ಪ್ರತ್ಯೇಕ ಕಡೆಗಳಲ್ಲಿ ಲಕ್ಷಾಂತರ ರೂ. ಹಣ ಮತ್ತು ನೂರಾರು ಕುಕ್ಕರ್‌ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ...

ಹಿರಿಯ ನಟ ದ್ವಾರಕೀಶ್ ನಿಧನ

ಬೆಂಗಳೂರು: ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ.ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ...

ದೇವೇಗೌಡರ ಭಾಷಣದ ವೇಳೆ ವೇದಿಕೆಗೆ ನುಗ್ಗಿದ ಮಹಿಳೆಯರು: ಎಚ್’ಡಿಕೆ ವಿರುದ್ಧ ಘೋಷಣೆ

ತುಮಕೂರು: ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ...

ಮೈಸೂರು ಮೂಲದ ಮಹಿಳೆ ಸುಡಾನ್ ನಲ್ಲಿ ಅನುಮಾನಾಸ್ಪದವಾಗಿ ಮೃತ್ಯು

ಮೈಸೂರು: ಹುಣಸೂರು ತಾಲೂಕಿನ ಪಕ್ಷಿರಾಜಪುರದ ನಿವಾಸಿ, ಹಕ್ಕಿಪಿಕ್ಕಿ ಜನಾಂಗದ ಮಹಿಳೆ ಸುಡಾನ್ ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನಂದಿನಿ ಮೃತರು. ನಂದಿನಿ ಅವರು ಸುಡಾನ್ ಗೆ ವ್ಯಾಪಾರಕ್ಕಾಗಿ ತೆರಳಿದ್ದರು. ನಂದಿನಿ ಅವರ ಸಾವಿಗೆ...

ಮತದಾನದ ದಿನ ಕಂಪನಿಗಳು ರಜೆ ನೀಡದೆ ಇದ್ದರೆ ಕಠಿಣ ಕ್ರಮ: ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ...

ರಾಜ್ಯದಲ್ಲಿ ಸದ್ಯಕ್ಕಂತೂ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಎಂಬಿ ಪಾಟೀಲ್

ವಿಜಯಪುರ: ವಿಜಯೇಂದ್ರರನ್ನು ಕೇವಲ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಧ್ಯಕ್ಷ ಮಾಡಲಾಗಿದೆ. ವಿಜಯೇಂದ್ರ ಅವಧಿ ಕೇವಲ ಮೂರು ವರ್ಷ ಮಾತ್ರ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ಹೇಳಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗಿಂತ...

ಈ ಬಾರಿ 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ: ಮಹೇಶ್ ಶೆಟ್ಟಿ ತಿಮರೋಡಿ

ಪುತ್ತೂರು: ವಿದ್ಯಾರ್ಥಿನಿ ಸೌಜನ್ಯ ಸಾವಿಗೆ ನಮಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈಗಾಗಲೇ ಈ ಕುರಿತು ರಾಜ್ಯದಾದ್ಯಂತ ನಿರಂತರ ಹೋರಾಟಗಳನ್ನು ನಡೆಸುತ್ತಿದ್ದೇವೆ, ಈ ಹೋರಾಟದ ಮುಂದಿನ ಭಾಗವಾಗಿ ಈ ಬಾರಿ ನೋಟಾ ಅಭಿಯಾನವನ್ನು ಆರಂಭಿಸಿದ್ದೇವೆ...

ಜೋಷಿಗೆ ಸೋಲಿನ ಭಯ, ನಮಗೆ ಗೆದ್ದೇ ಗೆಲ್ಲುವ ವಿಶ್ವಾಸ: ದಿಂಗಾಲೇಶ್ವರ ಶ್ರೀ

ಹುಬ್ಬಳ್ಳಿ: ಧರ್ಮ ಯುದ್ಧದಲ್ಲಿ ನಮ್ಮ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ವಿರುದ್ದ ಬಂಡಾಯವಾಗಿ ಸ್ಪರ್ಧಿಸುತ್ತಿರುವ ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ರಾಜ್ಯ ರೈತ...
Join Whatsapp