ರಾಜ್ಯ

ಪಿಎಂ ಏಕ ಚಕ್ರಾಧಿಪತಿಯೂ ಅಲ್ಲ, ಸಿಎಂ ಮಾಂಡಲೀಕನೂ ಅಲ್ಲ: ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ಏಕಚಕ್ರಾಧಿಪತಿಯೂಯಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದಕ್ಕೆ ಆಕ್ಷೇಪಿಸಿದ ಮಾಜಿ ಪ್ರಧಾನಿ ದೇವೇಗೌಡರಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಳಿ ವಯಸ್ಸಲ್ಲಿ ಈ ಬಗೆಯ ಶರಣಾಗತಿ ಸ್ಥಿತಿ ಯಾಕೆ...

ಸಿಎಂರನ್ನು ಟಿಪ್ಪು ದಾಸಿ ಪುತ್ರ ಎಂದು ಎಡಿಟ್ ಫೋಟೋಗಳ ಹಂಚಿಕೆ: ಪ್ರಕರಣ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಟಿಪ್ಪು ಸುಲ್ತಾನ್ ಫೋಟೋವನ್ನು ಅಸಹ್ಯಕರವಾದ ರೀತಿಯಲ್ಲಿ ಎಡಿಟ್ ಮಾಡಿ ಹರಿಯಬಿಡಲಾಗಿದ್ದು, ಸಿಎಂನ್ನು ಟಿಪ್ಪು ಸುಲ್ತಾನ್ ದತ್ತುಪುತ್ರ, ದಾಸಿ ಪುತ್ರ ಎಂದು ಬರೆದು ಫೋಟೋ ಎಡಿಟ್ ಮಾಡಿ ಮುಖ್ಯಮಂತ್ರಿಗಳ...

ಝಮೀರ್ ಅಹಮ್ಮದ್ ಖಾನ್ ಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಇಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು. ಆಸ್ಪತ್ರೆಯ...

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಣ್ಣುಮಕ್ಕಳ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ: ಐಶ್ವರ್ಯ ಮಹಾದೇವ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೆಣ್ಣುಮಕ್ಕಳ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಐಶ್ವರ್ಯ ಮಹಾದೇವ ಹೇಳಿದ್ದಾರೆ. ಕುಮಾರಸ್ವಾಮಿ ಅವರ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ...

ಮೋದಿ ಭಾಷಣದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ: ದೇವೇಗೌಡ

ತುಮಕೂರು: ನನ್ನ ಜೀವನದ ಸುದೀರ್ಘ ಅನುಭವವನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಹಂಚಿಕೊಂಡಿದ್ದೇನೆ. ಮೋದಿ ಅವರ ಭಾಷಣದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ...

ಬಾಗಲಕೋಟೆ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

►ಪತಿಗಿಂತ ಸಂಯುಕ್ತ ಪಾಟೀಲ್ ಶ್ರೀಮಂತೆ ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಯುಕ್ತಾ ಪಾಟೀಲ್ ನಾಮಪತ್ರ ಸಲ್ಲಿಕೆ ಮಾಡಿದರು. ಇಂದು(ಏಪ್ರಿಲ್ 15) ಬೆಳಗ್ಗೆ ಬನಶಂಕರಿ ದೇವರ ದರ್ಶನ ಪಡೆದು ಹೆಗಲಿಗೆ ಕಂಬಳಿ ಹಾಕಿಕೊಂಡು ಹೋಗಿ...

ಬಿಜೆಪಿ ಪ್ರಣಾಳಿಕೆ ಮೋದಿ ಫೋಟೋ ಆಲ್ಬಮ್ ನಂತಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ಪ್ರಣಾಳಿಕೆ ಮೋದಿ ಫೋಟೋ ಆಲ್ಬಮ್ ನಂತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಮೋದಿ ಅವರ ಪಿಕ್ ನಿಕ್...

ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ: ಡಿಕೆ ಶಿವಕುಮಾರ್ ಏಕವಚನದಲ್ಲೇ ವಾಗ್ದಾಳಿ

ಬೆಳಗಾವಿ: ಮಿಸ್ಟರ್ ಕುಮಾರಸ್ವಾಮಿ ನೀನು ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಗೆಲ್ಲಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...
Join Whatsapp