ರಾಜ್ಯ

ಟ್ರಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸುಟ್ಟು ಕರಕಲಾದ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಮುಂದೆ ಸಾಗುತ್ತಿದ್ದ ಟ್ರಕ್‌ಗೆ...

ಜಲಪಾತ ವೀಕ್ಷಣೆಗೆ ಬಂದ ಪ್ರವಾಸಿಗರ ಮೇಲೆ ಜೇನುಹುಳ ದಾಳಿ: ನಾಲ್ವರು ಗಂಭೀರ

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೋಂಡಿ ಜಲಪಾತಕ್ಕೆ ಪ್ರವಾಸಿಗರು ಬೇಟಿ ನೀಡಿದ ವೇಳೆ ಜೇನುಹುಳುಗಳು ದಾಳಿ ಮಾಡಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ತಕ್ಷಣ ಸ್ಥಳೀಯ...

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ

ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್​ ಶೋ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ...

ಪಿಯು ಪರೀಕ್ಷೆ: ಡಿಸ್ಟಿಂಕ್ಷನ್ ಪಡೆದ ಮಹಮ್ಮದ್ ಶಿಹಾನ್‌ಗೆ ಕುಟುಂಬದ ಅಭಿನಂದನೆ

ಪುತ್ತೂರು: ಈ ಸಲದ ಪಿಯು ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಉತ್ತಮ ಸಾಧನೆ ಮಾಡಿದೆ. ಪುತ್ತೂರಿನ ಫಿಲೋಮಿನ ಕಾಲೇಜಿನ ವಿದ್ಯಾರ್ಥಿ, ಆತೂರಿನ ಮಹಮ್ಮದ್ ಶರೀಫ್ ಮತ್ತು ಶಕೀನತ್ ದಂಪತಿ ಪುತ್ರ ಮಹಮ್ಮದ್ ಶಿಹಾನ್ 536...

ಅಂಬೇಡ್ಕರ್ ಈ ದೇಶದ ಅಸ್ಮಿತೆ: ಭಾಸ್ಕರ್ ಪ್ರಸಾದ್

ಬೆಂಗಳೂರು: ಬಾಬಾ ಸಾಹೇಬ್ ಬಿಆರ್ ಜನ್ಮದಿನದಂದು ಎಲ್ಲರಿಗೂ ನ್ಯಾಯ ದಿನದ ಶುಭಾಶಯ ತಿಳಿಸಿದ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಆರ್ ಭಾಸ್ಕರ್ ಪ್ರಸಾದ್, ಅಂಬೇಡ್ಕರ್ ಈ ದೇಶದ ಅಸ್ಮಿತೆ ಎಂದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್...

ಅಂಬೇಡ್ಕರ್‌ ಜನ್ಮ ದಿನವನ್ನು ಸಾಮಾಜಿಕ ನ್ಯಾಯ ದಿನವಾಗಿ ಆಚರಣೆ: SDPI

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜನ್ಮ ದಿನವನ್ನು ಎಸ್.ಡಿ.ಪಿ.ಐ. ಪಕ್ಷ ಸಾಮಾಜಿಕ ನ್ಯಾಯ ದಿನವಾಗಿ ಆಚರಿಸುತ್ತದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಶತಮಾನಗಳಿಂದ ಜಾತಿಯ ಹೆಸರಿನಲ್ಲಿ ಅಸ್ಪೃಶ್ಯತೆ, ಅವಮಾನ, ಶೋಷಣೆ...

ಬಿಜೆಪಿಯ ಪ್ರಣಾಳಿಕೆಯನ್ನು ಮತ್ತೆ ನಂಬಲು ಸಾಧ್ಯವಿಲ್ಲ: ಖರ್ಗೆ

ನಬದೆಹಲಿ: ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದು, ಆಡಳಿತ ಪಕ್ಷದ ಬಳಿ ಜನರಿಗೆ ನೀಡಲು ಏನೂ ಇಲ್ಲ ಎಂಬುದನ್ನು ಬಿಜೆಪಿಯ ಪ್ರಣಾಳಿಕೆ ಸಾಬೀತುಪಡಿಸುತ್ತದೆ. ಅವರ ಪ್ರಣಾಳಿಕೆಯನ್ನು ಮತ್ತೆ...

ನಿರ್ಮಾಪಕ ಸೌಂದರ್ಯ ಜಗದೀಶ್ ಸಾವು: ಆತ್ಮಹತ್ಯೆ ಅಲ್ಲ ಎಂದ ಕುಟುಂಬ

ಬೆಂಗಳೂರು: ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಮೃತರಾಗಿದ್ದಾರೆ. ಈ ನಡುವೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಮನೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದೂ ಸುದ್ದಿ ಹರಿದಾಡುತ್ತಿದೆ. ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ,...
Join Whatsapp