ರಾಜ್ಯ
ಟಾಪ್ ಸುದ್ದಿಗಳು
ಹೊಸ ವರ್ಷಕ್ಕೆ ಮೇಜರ್ ಸರ್ಜರಿ: 67 IAS-IPS ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು: ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. 2025ರ...
ಟಾಪ್ ಸುದ್ದಿಗಳು
ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಕಾರಣವೇನು?: ಮುನ್ನೆಚ್ಚರಿಕೆ ಕ್ರಮ ಏನು?
ಬೆಂಗಳೂರು: ಮಂಜನಾಡಿ ಗ್ರಾಮದ ಖಂಡಿಕ ಎಂಬಲ್ಲಿನ ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಿಸಿದ ಪರಿಣಾಮ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಹುಬ್ಬಳಿಯಲ್ಲಿ ಡಿಸೆಂಬರ್ 22 ರಂದು ಉಣಕಲ್ ನ ಅಚ್ಚವ್ವ ಕಾಲೋನಿಯ...
ಟಾಪ್ ಸುದ್ದಿಗಳು
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸಂವಿಧಾನ ವಿರೋಧಿ ನೀತಿ: ಖರ್ಗೆ ಕಿಡಿ
ನವದೆಹಲಿ: ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಅರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅದೇ ಮನಸ್ಥಿತಿ ಪುನರಾವರ್ತನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ಈ ಸಂಬಂಧ...
ಟಾಪ್ ಸುದ್ದಿಗಳು
ಹೊಸ ವರ್ಷಾಚರಣೆಗೆ ಕ್ಷಣಗಣನೆ: ನ್ಯೂ ಇಯರ್ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು
ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್ ಗೆ ಕ್ಷಣಗಣನೆ ಶುರುವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ನ್ಯೂಇಯರ್ ಜೋಶ್ ಹೆಚ್ಚಾಗಿದೆ. ಜನರು ಪಾರ್ಟಿ ಮೂಡ್ ನಲ್ಲಿದ್ರೆ, ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್ ಕಲರ್...
ಟಾಪ್ ಸುದ್ದಿಗಳು
ಮಂಗಳೂರು: ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿರುವ ಅರಣ್ಯ..!
ಮಂಗಳೂರು: ಡಿಸೆಂಬರ್ 21 ರಿಂದ ನಗರದಲ್ಲಿ ಆರಂಭವಾಗಿರುವ ಕರಾವಳಿ ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿಂದ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ಕೃತಕವಾಗಿ ಸೃಷ್ಟಿ ಮಾಡಿರುವ ಕಾಡು ವೀಕ್ಷಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿವೆ. ಕಾಡಿನಲ್ಲಿರುವಂತೆ ವಿವಿಧ...
ಟಾಪ್ ಸುದ್ದಿಗಳು
ಹೊಸ ವರ್ಷ ಸ್ವಾಗತಕ್ಕೆ ಎಲ್ಲೆಲ್ಲೂ ಸಜ್ಜು: ರಾಜ್ಯದ ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ?
ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ ಶುರುವಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್‌ಗೆ ಸಾಕಷ್ಟು ಮಂದಿ ಪ್ರವಾಸಿತಾಣಗಳಿಗೆ ಮುಗಿಬೀಳುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಪ್ರವಾಸಿಗರ ಹಾಟ್‌ಸ್ಪಾಟ್...
ಟಾಪ್ ಸುದ್ದಿಗಳು
ಚಿನ್ನ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು
ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರು...
ಟಾಪ್ ಸುದ್ದಿಗಳು
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಯಡವಟ್ಟು: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ...