►► ನಮ್ಮ ಮಕ್ಕಳು 4 ವರ್ಷ ಸೇನೆಯಲ್ಲಿ ಸೇವೆಯಲ್ಲಿ ಸಲ್ಲಿಸಿ ನಂತರ ಬೇರೆಯವರಿಗೆ ಸೆಕ್ಯುರಿಟಿ ಗಾರ್ಡ್ ಆಗಲು ಬಿಡುವುದಿಲ್ಲ ಬೆಂಗಳೂರು: ಅಗ್ನಿಪತ್ ಯೋಜನೆ ಖಂಡಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಬೇಕು ಎಂದು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಯುವಕರಿಗೆ ದೊಡ್ಡ ಅನ್ಯಾಯವಾಗುತ್ತಿದ್ದು...
ಶಿರಾಡಿ: ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ರಸ್ತೆ ಮುಂದಿನ ನಾಲ್ಕು ತಿಂಗಳು ಬಂದ್ ಆಗುವ ಸಾಧ್ಯತೆಗಳಿವೆ. ತೀರಾ ಹದೆಗಟ್ಟಿರುವ ಹೆದ್ದಾರಿಯನ್ನು ದುರಸ್ತಿಪಡಿಸಲು ನಾಲ್ಕು ತಿಂಗಳು ಶಿರಾಡಿ ರಸ್ತೆಯನ್ನು ಬಂದ್ ಮಾಡುವಂತೆ ಗುತ್ತಿಗೆದಾರರು ಅಧಿಕಾರಿಗಳ ಬಳಿ ಬೇಡಿಕೆ ಇಟ್ಟಿದ್ದಾರೆ. ಇದೀಗಾಗಲೇ ಟೆಂಡರ್ ವಹಿಸಿರುವ ಗುತ್ತಿಗೆದಾರರು ರಸ...
ಬೆಳಗಾವಿ: ಭ್ರೂಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿ ಡಿಎಚ್ ಒ ಮಹೇಶ್ ಕೋಣಿ, ಮೂಡಲಗಿ ಪೊಲೀಸರ ನೇತೃತ್ವದಲ್ಲಿ ಇಲ್ಲಿನ ಸ್ಕ್ಯಾನಿಂಗ್ ಸೆಂಟರ್, ಆರು ಮೆಟರ್ನಿಟಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ. ದಾಳಿ ನಡೆದಂತಹ ಸಂದರ್ಭದ...
ಸುಳ್ಯ: ಇಂದು ಬೆಳಗ್ಗೆ 9:09:48ರ ಸುಮಾರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ 2.7 ತೀವ್ರತೆಯಲ್ಲಿ ಭೂಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಸುಳ್ಯ ತಾಲೂಕಿನ ಮರ್ಕಂಜ , ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿತ್ತು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು ಅದರ ಕ್ರಯ ಪತ್ರವನ್ನು ಇಂದು ಬೆಂಗಳೂರಿನಲ್ಲಿ ಹಸ್ತಾಂತರಿಸಿದರು. ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಡಾ. ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದ ಕರಾರು...
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಗ್ರಾಮದ ಹೊರವಲಯದಲ್ಲಿ ಡಬ್ಬಿಯೊಂದರಲ್ಲಿ ಗರ್ಭಪಾತವಾದ ಏಳು ಭ್ರೂಣದ ಅವಶೇಷಗಳು ಪತ್ತೆಯಾದ ಘಟನೆಯ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿ ಸ್ಥಳೀಯ ನಿವಾಸಿಗಳು ಭ್ರೂಣಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ...
ಬೆಂಗಳೂರು: ಬಿಜೆಪಿ ವಿರುದ್ಧ ಟ್ವೀಟ್’ಗಳ ಸುರಿಮಳೆಗೈದಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯು ಅಧಿಕಾರ ಪಿಪಾಸು. ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ ಎಂದು ವಾಗ್ದಾಳಿ ನಡೆಸಿದ್ದಾರೆ. ಪಾಲಿಕೆಯಾಗಿದ್ದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನಾಗಿ ನಾನು ಮಾಡಿದ್ದು ನಗರದ ಜನರಿಗೆ ಸ್ಥಳೀಯವಾಗಿ ಅತ...
ಬೆಂಗಳೂರು: ಕರ್ನಾಟಕದಲ್ಲಿ ಮುಸ್ಲಿಂ, ಕ್ರೈಸ್ತ ಮತ್ತು ದಲಿತ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಘಾತಕಾರಿ ಹಲ್ಲೆಯ ಕುರಿತು ರಾಜ್ಯದ 76 ಮಂದಿ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಕಳೆದ ಒಂದು ತಿಂಗಳಿಂದ ತಮ್ಮನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದರೂ ಭೇಟಿ ನಿರಾಕರಣೆ ಹಿನ್ನೆಯೆಲಲ...
ಬೆಂಗಳೂರು: ದೇವನಹಳ್ಳಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕೆ. ವೆಂಕಟಸ್ವಾಮಿ ಚೆಕ್ ಬೌನ್ಸ್ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಾರಿದೆ. ಜೊತೆಗೆ ಕಾಂಗ್ರೆಸ್ ಶಾಸಕ ವೆಂಕಟಸ್ವಾಮಿಗೆ 10.50 ಲಕ್ಷ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸದ ಶಿಕ್ಷೆಯನ್ನು ವಿಧಿಸುವುದಾಗಿ ಆದೇಶಿಸಿದೆ. ...
ರಾಮನಗರ: ಸಾರ್ವಜನಿಕ ಸಾರಿಗೆ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ಕಾನೂನಿಗೆ ವಿರುದ್ದವಾಗಿ ನಿರ್ದಿಷ್ಟ ಧರ್ಮದ ಚಿಹ್ನೆ ಯನ್ನು ಅಂಟಿಸಿರುವ ವಿಚಾರವಾಗಿ ಸಾರ್ವಜನಿಕರೊಬ್ಬರು ದೂರು ನೀಡಿದ ಬಳಿಕ KSRTC ಸಂಸ್ಥೆಯು ಚಿತ್ರವನ್ನು ತೆಗೆದುಹಾಕಿದೆ. ಎಲ್ಲಾ ಧರ್ಮದವರು ನಿತ್ಯ ಬಳಸುವ ಸರಕಾರಿ ಬಸ್ಸನ್ನು ಕೇಸರೀಕರಣಗೊಳಿಸಿರುವುದು ಸರಿಯಲ್ಲ. ಸರಕಾರಿ...