ರಾಜ್ಯ

ಬಿಜೆಪಿ ಪ್ರಣಾಳಿಕೆ ಮೋದಿ ಫೋಟೋ ಆಲ್ಬಮ್ ನಂತಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ಪ್ರಣಾಳಿಕೆ ಮೋದಿ ಫೋಟೋ ಆಲ್ಬಮ್ ನಂತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಮೋದಿ ಅವರ ಪಿಕ್ ನಿಕ್...

ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ: ಡಿಕೆ ಶಿವಕುಮಾರ್ ಏಕವಚನದಲ್ಲೇ ವಾಗ್ದಾಳಿ

ಬೆಳಗಾವಿ: ಮಿಸ್ಟರ್ ಕುಮಾರಸ್ವಾಮಿ ನೀನು ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಗೆಲ್ಲಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ...

ಸತತ ಚುನಾವಣೆಯಲ್ಲಿ ಸ್ಪರ್ಧಿಸಲು ಸೋಮಣ್ಣ ಎಷ್ಟು ಹಣ ಲೂಟಿ ಹೊಡೆದಿರಬೇಕು: ಸಿದ್ದರಾಮಯ್ಯ ಪ್ರಶ್ನೆ

ತುಮಕೂರು: ಸತತ ಚುನಾವಣೆಯಲ್ಲಿ ಸ್ಪರ್ಧಿಸಲು ಸೋಮಣ್ಣ ಎಷ್ಟು ಹಣ ಲೂಟಿ ಮಾಡಿರಬಹುದು ಎಂಬುದನ್ನು ಊಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಿಪಟೂರು ತಾಲ್ಲೂಕಿನ ಕೆ.ಬಿ.ಕ್ರಾಸ್ ಬಳಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಪರ ಹಮ್ಮಿಕೊಂಡಿದ್ದ...

ಮಹಿಳೆಯರನ್ನ ಅವಮಾನಿಸಿಲ್ಲ, ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ: ಎಚ್ ಡಿಕೆ

ಬೆಂಗಳೂರು: ಯಾವುದೇ ಮಹಿಳೆಯರನ್ನೂ ನಾನು ಅವಮಾನಿಸಿಲ್ಲ. ಆದರೂ, ನನ್ನ ಹೇಳಿಕೆಯಿಂದ ರಾಜ್ಯದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಕ್ಷದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ...

ಹಿಂದೂ ಯುವಸೇನೆಯ ಮುಖಂಡನಿಗೆ ಚೂರಿ ಇರಿತ

ಬಂಟ್ವಾಳ: ಹಿಂದೂ ಯುವಸೇನೆಯ ಮುಖಂಡ ಮತ್ತು ಉದ್ಯಮಿ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿಯಲ್ಲಿ ಇರಿಯಲಾಗಿದೆ. .ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ...

ಬಿಜೆಪಿ ಸಮಾವೇಶಕ್ಕೆ ತೆರಳದ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಹ್ವಾನ ನೀಡಿದರೂ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಬಿಜೆಪಿ ಸಮಾವೇಶಕ್ಕೆ ತೆರಳಲಿಲ್ಲ. ಮೈಸೂರು ನಗರದ ಜಯಲಕ್ಷ್ಮಿಪುರಂನಲ್ಲಿರುವ ವಿ.ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಬಳಿಕ...

ಟ್ರಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸುಟ್ಟು ಕರಕಲಾದ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಮುಂದೆ ಸಾಗುತ್ತಿದ್ದ ಟ್ರಕ್‌ಗೆ...
Join Whatsapp