ರಾಜ್ಯ

ಕಲಬುರಗಿಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆ

ಕಲಬುರಗಿ: ಇಲ್ಲಿ ಧಾರಾಕಾರ ಮಳೆಯಾದ ಮಾಹಿತಿ ದೊರಕಿದೆ: ಸಂಜೆ ಸತತ ಒಂದು ಗಂಟೆಗಳ ಕಾಲ ಕಲ್ಬುರ್ಗಿ ನಗರದಲ್ಲಿ ಗುಡುಗು ಸಹಿತ ಮಳೆ ಆಗುತ್ತಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, ಚಿಕ್ಕಮಗಳೂರಿನ ಎನ್.ಆರ್.ಪುರ...

ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಆಗ್ರಹಿಸಿದ ಎಸ್‌ಡಿಪಿಐ

ಬೆಂಗಳೂರು: ವಿಪರೀತ ಧ್ವನಿಯಲ್ಲಿ ದೇವಸ್ಥಾನದ ಧ್ವನಿವರ್ಧಕದ ಮೂಲಕ ಪ್ರತಿ ದಿನ ಸಂಗೀತವನ್ನು ಹಾಕಿ ತಮ್ಮ ಓದು, ಬರಹ ಮತ್ತು ದೈನಂದಿನ ಕಾರ್ಯಗಳಿಗೆ ತೊಂದರೆ ಮಾಡುತ್ತಿದ್ದನ್ನು ಪ್ರಶ್ನಿಸಿದ ಹಿರಿಯ ಹೋರಾಟಗಾರ, ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ...

ಬಿಸಿಲ ತಾಪ: ಆಹಾರ ಸಂಬಂಧಿತ ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸಿದ ಕೇಂದ್ರ ಸಚಿವಾಲಯ

ನವದೆಹಲಿ: ಬಿಸಿಲಿನ ಬೇಗೆಗೆ ಜನರು ತತ್ತರಿಸುತ್ತಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೆಲವು ಆಹಾರ-ಸಂಬಂಧಿತ ಮುನ್ನೆಚ್ಚರಿಕೆಗಳ ಕುರಿತಂತೆ Xನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದೆ. ಹೈಡ್ರೇಟೆಡ್ ಆಗಿರಿ, ಲಘು...

ಒಕ್ಕಲಿಗರಷ್ಟೇ ಅಲ್ಲ, ಎಲ್ಲ ಸಮುದಾಯದ ಜನರು ಕಾಂಗ್ರೆಸ್‌ ಗೆ ಬೆಂಬಲಿಸುತ್ತಿದ್ದಾರೆ: ಡಿಕೆಶಿ

ಬೆಂಗಳೂರು: ಒಕ್ಕಲಿಗ ಸಮುದಾಯ ಮಾತ್ರವಲ್ಲದೆ ಎಲ್ಲ ಸಮುದಾಯದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ...

ದ.ಕ.ಜಿಲ್ಲೆಯ ಜನರ ರಕ್ತ ಕೇಸರಿಯಲ್ಲ, ಮಾಳವಿಕಾರ ಕಣ್ಣು ಹಳದಿ: ಕೆ. ಅಶ್ರಫ್

ಮಂಗಳೂರು: ಪುತ್ತೂರಿನಲ್ಲಿ ನಡೆದ ಬಿಜೆಪಿ ಪಕ್ಷದ ನಾರಿ ಶಕ್ತಿ ಸಮಾವೇಶದಲ್ಲಿ ಮಾಳವಿಕಾ ಅವಿನಾಶ್ ರವರು ದ.ಕ.ಜಿಲ್ಲೆಯ ಜನರ ರಕ್ತ ಕೇಸರಿ ಎಂದು ಹೇಳಿದ್ದಾರೆ.ಮಾಳವಿಕಾ ರವರು ಅರಿತಿಲ್ಲ ದ.ಕ.ಜಿಲ್ಲೆಯ ಜನರನ್ನು ಮತೀಯ ಸಂಕೇತ, ಚಿಹ್ನೆ,...

ಓಮಿನಿ‌ ವ್ಯಾನ್​ ಗೆ KSRTC ಬಸ್​ ಡಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು

ದಾವಣೆಗೆರೆ: ಕೆಎಸ್​ ಆರ್​ ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ನಡೆದಿದೆ. ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್(27), ರಾಕೇಶ್(30) ಹಾಗೂ ಹರಮಘಟ್ಟ ಗ್ರಾಮದ ನಿವಾಸಿ...

ದ್ವಿತೀಯ ಪಿಯು ಫಲಿತಾಂಶ: ಶೇ.92 ಅಂಕ ಪಡೆದ ಶಾಫಿಯಾ ಬಾನು

ರಾಮನಗರ: 2023-24 ನೇ ಸಾಲಿನ ದ್ವಿತೀಯ ಪಿ.ಯು.ಸಿ ಕಾಮರ್ಸ್ ಪರೀಕ್ಷೆಯಲ್ಲಿ ಬಿಡದಿ ರಾಮನಗರದ ಶ್ರೀ ಬಸವೇಶ್ವರ ಸ್ವಾಮಿ ಸಂಯುಕ್ತ ಪಿಯು ಕಾಲೇಜು ವಿದ್ಯಾರ್ಥಿನಿ ಶಾಫಿಯಾ ಬಾನು ಶೇ. 92.33 ಫಲಿತಾಂಶ ಪಡೆದಿದ್ದಾರೆ. ಇವರು ಮಾಯಗಾನಹಳ್ಳಿ...

ಮೋದಿ ಫೋಟೋ ಬಳಸದೆ ಮಗನ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪಗೆ ಸವಾಲು ಹಾಕುತ್ತೇನೆ: ಈಶ್ವರಪ್ಪ

ಶಿವಮೊಗ್ಗ: ಮೋದಿ ಫೋಟೋ ಬಳಸದಂತೆ ತಡೆಯಲು ಅವರು ಯಾರು? ಅವರೊಬ್ಬ ವಿಶ್ವನಾಯಕ ಮತ್ತು ಅವರನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ, ತನ್ನನ್ನು ಯಾರೂ ತಡೆಯಲಾರರು ಎಂದು ಈಶ್ವರಪ್ಪ ಹೇಳಿದರು. ನಗರದಲ್ಲಿ ಇಂದು ಸುದ್ದಿಗೋಷ್ಟಿಯೊದನ್ನು ನಡೆಸಿ ಮಾತಾಡಿದ ಅವರು, ಯಡಿಯೂರಪ್ಪನವರು...
Join Whatsapp