ರಾಜ್ಯ

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ

ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಬೆಂಬಲಿಗರು ತಾಲ್ಲೂಕಿನ ಬನವಾಸಿಯಲ್ಲಿ ಗುರುವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಪ್ರಧಾನಿಯಾಗಲು ದೀದಿ ಎಲ್ಲಾ ಅರ್ಹತೆ ಹೊಂದಿದ್ದಾರೆ: ಸಂಸದ ಸೌಗತ

ಕೋಲ್ಕತ್ತಾ: ಮಮತಾ ಬ್ಯಾನರ್ಜಿಯವರು ಪ್ರಧಾನಿಯಾಗುವ ಎಲ್ಲಾ ಅರ್ಹತೆಯನ್ನು ಹೊಂದಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸೌಗತ ರಾಯ್ ಹೇಳಿದ್ದಾರೆ. ಜೂನ್ 4 ರಂದು ಜನಾದೇಶ ಸಿಗಲಿದೆ. ಮಮತಾ ಅವರು 30ಕ್ಕೂ ಹೆಚ್ಚು ಸಂಸದರನ್ನು...

ರಕ್ತ ಹರಿಸಲು ಸಿದ್ಧ ಆದರೆ NRC, CAA ಜಾರಿಯಾಗಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ನವದೆಹಲಿ: ದೇಶಕ್ಕಾಗಿ ರಕ್ತಹರಿಸಲು ಸಿದ್ಧ ಆದರೆ ಎನ್ ​ಆರ್ ​ಸಿ, ಸಿಎಎ ಜಾರಿಯಾಗಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈದ್ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ನಾಗರಿಕರ...

ಕೇಜ್ರಿವಾಲ್​ಗೆ ಮತ್ತೊಂದು ಆಘಾತ: ಆಪ್ತ ಕಾರ್ಯದರ್ಶಿ ವಿಭವ್ ವಜಾ

ದೆಹಲಿ: ಮದ್ಯನೀತಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ...

ಅವಳಿ ಸಹೋದರಿಯರಿಗೆ 10th ಬಳಿಕ ಪಿಯುಸಿಯಲ್ಲೂ ಸಮಾನ ಅಂಕ

ಬೆಂಗಳೂರು: ನಿನ್ನೆ ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಅವಳಿ ಸಹೋದರಿಯರಿಗೆ ಒಂದೇ ಸಮಾನವಾದ ಅಂಕ ಬಂದಿರುವ ಅಚ್ಚರಿ ನಡೆದಿದೆ. ಹಾಸನದ ರಾಯಲ್ ಅಪೋಲೋ ಕಾಲೇಜು ವಿದ್ಯಾರ್ಥಿನಿಯರರಾದ ಅವಳಿ ಸಹೋದರಿಯರು ದ್ವಿತೀಯ ಪಿಯುಸಿಯಲ್ಲಿ ಒಂದೇ ಮಾರ್ಕ್ಸ್ ತೆಗೆದಿದ್ದಾರೆ....

ನನ್ನ ಹೆಂಡತಿಗೆ ನಾನೇ ಗ್ಯಾರಂಟಿ: ಶಿವರಾಜ್ ಕುಮಾರ್

ಶಿವಮೊಗ್ಗ: ಗೀತಾ ಗೆದ್ರೆ ನಾನೂ ಕೆಲಸ ಮಾಡಿಸಿಯೇ ಮಾಡಿಸುತ್ತೇನೆ. ನನ್ನ ಹೆಂಡತಿಗೆ ನಾನೇ ಗ್ಯಾರಂಟಿ, ನನ್ನ ಹೆಂಡತಿ ಕೆಲಸ ಮಾಡೇ ಮಾಡುತ್ತಾಳೆ ಎಂದು ನಾನು ಗ್ಯಾರಂಟಿ ಕೊಡುತ್ತೇನೆ ಎಂದು‌ ನಟ ಶಿವರಾಜ್ ಕುಮಾರ್...

ಗೃಹಲಕ್ಷ್ಮಿ ಯೋಜನೆಯ ಹಣ ಸಹಾಯ ಮಾಡಿತು: ಕಲಾ ವಿಭಾಗದ ಟಾಪರ್‌ ಹುಡುಗ

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು,. ಈ ಬಾರಿ 84.87% ಬಾಲಕಿಯರು ಉತ್ತೀರ್ಣರಾಗಿದ್ದು, 76.98% ಬಾಲಕರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದ ಟಾಪರ್‌...

ಡಿ.ಕೆ. ಶಿವಕುಮಾರ್‌ಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧವಾಗಿ ದಾಖಲೆ ಒದಗಿಸಲು ಈ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಸರ್ಕಾರ...
Join Whatsapp