ರಾಜ್ಯ

ದೇವರ ಫೋಟೊ ತೊಳೆಯಲು ಕಾವೇರಿ ನದಿಗೆ ಇಳಿದ ಯುವಕರಿಬ್ಬರು ಮೃತ

ಮೈಸೂರು: ಯುಗಾದಿ ಹಬ್ಬ ಹಿನ್ನೆಲೆ ದೇವರ ಫೋಟೊ ತೊಳೆಯಲು ಯುವಕರಿಬ್ಬರು ಕಾವೇರಿ ನದಿಗೆ ಇಳಿದಿದ್ದು, ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಮೀಪದ ಕಳ್ಳಿಕೊಪ್ಪಲು ಗ್ರಾಮದಲ್ಲಿ...

ಬೆಂಗಳೂರು, ಉತ್ತರ ಭಾರತದಲ್ಲಿ ಗುರುವಾರ ಈದ್ ಉಲ್ ಫಿತರ್

ಬೆಂಗಳೂರು, ಉತ್ತರ ಭಾರತ ಮತ್ತು ದೇಶದ ಬಹುತೇಕ ಕಡೆ ಗುರುವಾರ ಈದ್ ಆಚರಿಸಲಾಗುತ್ತಿದೆ. ದೆಹಲಿಯ ಜಾಮಾ ಮಸೀದಿ ಮತ್ತು ಫತೇಪುರಿ ಮಸೀದಿಯ ಇಮಾಮ್‌ಗಳು ಚಂದ್ರನ ದರ್ಶನವಾಗದ ಕಾರಣ ಈದ್ ಅನ್ನು ಗುರುವಾರ ಆಚರಿಸಲಾಗುವುದು ಎಂದು...

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸುರಿದ ಮಳೆ: ಕುಪ್ಪಳಿಸಿದ ಜನರು

ಬೆಂಗಳೂರು: ಬಳ್ಳಾರಿ, ಹಾವೇರಿ, ಬೀದರ್, ವಿಜಯಪುರ, ಶಿವಮೊಗ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಕಳೆದ ಮೂರು ವಾರಗಳಿಂದ ರಾಜ್ಯದ ಬಹುತೇಕ ಪ್ರದೇಶಗಳು ಅತಿಯಾದ ಬಿಸಿಲು ಮತ್ತು...

ಜೋಷಿ ವಿರುದ್ಧ ದಿಂಗಾಲೇಶ್ವರ ಶ್ರೀ ಸ್ಪರ್ಧೆಯನ್ನು ಸ್ವಾಗತಿಸಿದ ವಚನಾನಂದ ಶ್ರೀ

ದಾವಣಗೆರೆ: ದಿಂಗಾಲೇಶ್ವರ ಶ್ರೀ ರಾಜಕೀಯ ಶುದ್ಧೀಕರಣಕ್ಕೆ ಬಂದಿದ್ದಾರೆ.ಉತ್ತರ ಭಾರತದಂತೆ ಕರ್ನಾಟಕದಲ್ಲೂ ಮಠಾಧೀಶರು ರಾಜಕಾರಣಕ್ಕೆ ಬರಬೇಕು ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವುದನ್ನು ವಚನಾನಂದ ಶ್ರೀ ಸ್ವಾಗತಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಚನಾನಂದ...

ಕೇಂದ್ರದ ಮಾಜಿ ಸಚಿವ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

ನವದೆಹಲಿ: ಕೇಂದ್ರದ ಮಾಜಿ ಸಚಿವ ಚೌಧರಿ ಬಿರೇಂದರ್ ಸಿಂಗ್ ತಮ್ಮ ಪತ್ನಿ ಪ್ರೇಮಲತಾ ಸಿಂಗ್‌ರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮೂಲ ಕಾಂಗ್ರೆಸಿಗರಾಗಿದ್ದ ಬಿರೇಂದರ್ ಸಿಂಗ್ ಬಿಜೆಪಿ ಸೇರಿ ಮೊದಲ ಮೋದಿ...

ನಾಳೆ ದ್ವಿತೀಯ PUC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ...

ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿಟಿ ರವಿ ತಾಲಿಬಾನಿಗಳ ಪ್ರೇರಣೆ ಎಂದಿರುವುದು ವಿಪರ್ಯಾಸ: ಅಬ್ದುಲ್ ಮಜೀದ್

ಬೆಂಗಳೂರು: ಬಿಜೆಪಿ ನಾಯಕ ಸಿಟಿ ರವಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ತಾಲಿಬಾನಿಗಳ ಪ್ರೇರಣೆ ಎಂದಿರುವುದು ವಿಪರ್ಯಾಸ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,...

‘ಗೃಹಲಕ್ಷ್ಮೀ’ ಯೋಜನೆ ಹಣ ಕೂಡಿಟ್ಟು ಫ್ರೀಜ್ ಖರೀದಿಸಿದ ಮಹಿಳೆ

ಹಾವೇರಿ: ಕಾಂಗ್ರೆಸ್’ನ ಐದು ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅದರಂತೆ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯಲ್ಲಿ...
Join Whatsapp