ರಾಜ್ಯ

ಬಂಟ್ವಾಳ | ಮೊಹಮ್ಮದ್ ನಾಸಿರ್ ಕೊಲೆ ಪ್ರಕರಣದ ಆರೋಪ ಸಾಬೀತು: ಎ.16ರಂದು ಶಿಕ್ಷೆ ಘೋಷಣೆ

ಮಂಗಳೂರು: 2015ರ ನಾಸಿರ್ ಕೊಲೆ ಪ್ರಕರಣ ಆರೋಪಿಗಳ ಮೇಲಿನ ಆರೋಪವು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ಎ.16ರಂದು ಪ್ರಕಟಿಸುವುದಾಗಿ ಕೋರ್ಟ್ ತಿಳಿಸಿದೆ. 2015ರ ಆ.6 ರಂದು ಮೊಹಮ್ಮದ್ ಮುಸ್ತಾಫ ಮತ್ತು ಮೊಹಮ್ಮದ್ ನಾಸೀರ್ ಮೆಲ್ಕಾರ್...

ದಾವಣಗೆರೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಜಿ.ಬಿ.ವಿನಯ್ ಕುಮಾರ್ ನಿರ್ಧಾರ

ದಾವಣಗೆರೆ: ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಶ್ರೀ ನೇತೃತ್ವದಲ್ಲಿ ನಡೆದ ಬಂಡಾಯ ಶಮನ ಯತ್ನ ವಿಫಲವಾಗಿದೆ. ಜಿ.ಬಿ.ವಿನಯ್ ಕುಮಾರ್ ಸಭೆ ನಡೆಸಿ ತಾವು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಂಬುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ನಗರದಲ್ಲಿ...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಗಣ್ಯರಿಂದ ಯುಗಾದಿ ಹಬ್ಬದ ಶುಭಾಶಯ

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುಗಾದಿ ಸಂದೇಶವನ್ನು ಸಾರಿದ್ದಾರೆ. 'ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ...

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಬಗ್ಗೆ ಏನೂ ಹೇಳುವುದಿಲ್ಲ: ಜೋಶಿ

ಹುಬ್ಬಳ್ಳಿ: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಹೇಳಿದರು. ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ...

ವಾಹನಗಳಿಗೆ ‘ಫ್ಯಾನ್ಸಿ ನಂಬರ್’ ಹರಾಜಿಗೆ ಅರ್ಜಿ ಆಹ್ವಾನ

ಬೆಂಗಳೂರು: ಫ್ಯಾನ್ಸಿ ನಂಬರ್ ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿರುವ ರಾಜ್ಯ ಸಾರಿಗೆ ಇಲಾಖೆಯು 'ಕೆಎ 50 ಎಂಡಿ' ಸರಣಿಗೆ ಅರ್ಜಿ ಆಹ್ವಾನಿಸಿದೆ. ಸಾರಿಗೆ ಇಲಾಖೆಯು ಕರ್ನಾಟಕ ಮೋಟಾರು ವಾಹನ ನಿಯಮಗಳು,...

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದಾರೆ. ಈ ಮೂಲಕ ಒಟ್ಟು ಒಂಬತ್ತು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ. ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ 11...

ಬಿಜೆಪಿಗೆ ಮತ ಚಲಾಯಿಸಬೇಡಿ: ಸಂಕಲ್ಪ ಸಮಾವೇಶ’ದಲ್ಲಿ ಕರೆ

ಬೆಳಗಾವಿ: ದೇಶದ ಉಳಿವಿಗಾಗಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಬೇಡಿ. ಎಂದು ಇಲ್ಲಿನ ಗಾಂಧಿ ಭವನದಲ್ಲಿ ಕರ್ನಾಟಕದ ಸಮಸ್ತ ಜನಪರ ಸಂಘಟನೆಗಳು ಸೋಮವಾರ ಹಮ್ಮಿಕೊಂಡಿದ್ದ 'ದೇಶ ಉಳಿಸಿ ಸಂಕಲ್ಪ ಸಮಾವೇಶ'ದಲ್ಲಿ...

ಸಿಪಿ ಯೋಗೇಶ್ವರ್ ಪುತ್ರಿಗೆ ಕಾಂಗ್ರೆಸ್ ಸೇರಲು ಒಪ್ಪಿಗೆ ಸೂಚಿಸಿದ ಡಿಕೆಶಿ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದರೂ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಬೇಡ...
Join Whatsapp