ರಾಜ್ಯ

ಕಾರವಾರ: ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವು

ಸೌದಿ ಅರೇಬಿಯಾ: ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಘಟನೆ ಕಳೆದ ರಾತ್ರಿ ಮದೀನಾ ಸಮೀಪ ಸಂಭವಿಸಿದ...

ಕಲಬುರ್ಗಿ: ಹಾಡ ಹಗಲೇ ಇಬ್ಬರು ಮಹಿಳೆಯರ ಹತ್ಯೆ

ಕಲಬುರ್ಗಿ: ಹಾಡ ಹಗಲೇ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ. ಕೂಲಿ ಕೆಲಸಕ್ಕೆಂದು ಹೋಗಿದ್ದ ಇಬ್ಬರು ಮಹಿಳೆಯರನ್ನು ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಶರಣಮ್ಮ...

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಶ್ರೀನಿವಾಸಪುರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿದ್ದಾರೆ. ಹುಟ್ಟೂರು ಶ್ರೀನಿವಾಸಪುರ ತಾಲ್ಲೂಕು ಅಡ್ಡಗಲ್​ ಗ್ರಾಮದಲ್ಲಿ...

ಡಿಕೆಶಿ ಜೊತೆ ಉಪಹಾರ‌ ಕೂಟದಲ್ಲಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕರೂ ಆಗಿರುವ ಕೆ.ಪಿ.ನಂಜುಂಡಿ...

ಕಾಲ ಮಿಂಚಿಲ್ಲ, ವಾಪಸ್ ಬನ್ನಿ: ಈಶ್ವರಪ್ಪಗೆ ವಿಜಯೇಂದ್ರ ಮನವಿ

ಶಿವಮೊಗ್ಗ: ಪಕ್ಷೇತರ ಸ್ಪರ್ಧೆಗೆ ಸಿದ್ಧವಾಗಿರುವ ಈಶ್ವರಪ್ಪರನ್ನು ಬಿಜೆಪಿಗೆ ವಾಪಸ್ಸಾಗಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಪಸ್ ಬರಲು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು...

ಸಂಸತ್ತಿನಲ್ಲಿ ಒಂದು ಪ್ರಶ್ನೆಯನ್ನು ಸಹ ಎತ್ತದ ಸದಾನಂದ ಗೌಡ

ಬೆಂಗಳೂರು: ಬೆಂಗಳೂರು ಉತ್ತರ ಸಂಸದ ಡಿ.ವಿ ಸದಾನಂದ ಗೌಡ ತಮ್ಮ ಐದು ವರ್ಷಗಳ ಅವಧಿಯಲ್ಲಿ ಸಂಸತ್ತಿನಲ್ಲಿ ಒಂದು ಪ್ರಶ್ನೆಯನ್ನು ಸಹ ಎತ್ತಿಲ್ಲ ಎಂದು ನಾಗರಿಕರ ಗುಂಪು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ...

ಮತ್ತೊಬ್ಬರಿಗೆ ಕಾಲರಾ ದೃಢ: ರಾಜ್ಯದಲ್ಲಿ ಕಾಲರಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಕಾಲರಾ ಅಬ್ಬರ ಹೆಚ್ಚಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ಮತ್ತೊಬ್ಬರಿಗೆ ಕಾಲರಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕಾಲರಾ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ವಾಂತಿ, ಭೇದಿ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ...

ಆರ್​ ಎಸ್​ ಎಸ್​ ಕಾರ್ಯಕರ್ತರು ಹಾಗೂ ಮುಖಂಡರ ಬಹಿರಂಗ ಕ್ಷಮೆ ಕೇಳಿದ ಪ್ರಜ್ವಲ್ ರೇವಣ್ಣ

ಹಾಸನ: ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಆರ್​ ಎಸ್​ ಎಸ್​ ಕಾರ್ಯಕರ್ತರು ಹಾಗೂ ಮುಖಂಡರ ಕ್ಷಮೆಯನ್ನು ಬಹಿರಂಗವಾಗಿ ಕೇಳಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ ,...
Join Whatsapp