ರಾಜ್ಯ

ಬಾಲಕಿಗೆ ಲೈಂಗಿಕ ದೌರ್ಜನ್ಯ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು ದಾಖಲು!

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು ದಾಖಲು ಮಾಡಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ...

ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌‌ನದ್ದೇ ಅಧಿಕಾರ: ಡಿಸಿಎಂ

ರಾಯಚೂರು: ನೀವು ಕೊಟ್ಟ ಶಕ್ತಿಯಿಂದಲೇ ನಾವು ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಯಿತು. ರಾಜ್ಯದಲ್ಲಿ ಇನ್ನೂ ಒಂಬತ್ತು ವರ್ಷ ಕಾಂಗ್ರೆಸ್‌‌ನದ್ದೇ ಅಧಿಕಾರ ಇರುತ್ತದೆ. ಬಿಜೆಪಿ, ಜೆಡಿಎಸ್‌ ಮರೆತು ಬಿಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ನಗರದ...

ದಾವಣಗೆರೆಯಲ್ಲಿ ಗಂಡಸರು ಯಾರು ಇಲ್ಲ ಎಂದು ಬಿಂಬಿಸಿದ್ದಾರೆ: ರೇಣುಕಾಚಾರ್ಯ

ದಾವಣಗೆರೆ: ಬುಧವಾರ ಬಿಡುಗಡೆಯಾದ ಬಿಜೆಪಿ ಎರಡನೇ ಪಟ್ಟಿಯಲ್ಲಿ ದಾವಣಗೆರೆ ಕ್ಷೇತ್ರದ ಹಾಲಿ ಸಂಸದ ಜಿ.ಎಂ. ಸಿದ್ಧೇಶ್ವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ಮಾಜಿ ಸಚಿವ...

ಮೋದಿ ಪರಿವಾರ ಸೇರಿದ ಪುತ್ತಿಲ ಪರಿವಾರ: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ

ಬೆಂಗಳೂರು: ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ‌ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅವರು ಮೋದಿ ಪರಿವಾರವಾಗಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ...

5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ವಿವಾದ: ಇಂದು ಮೇಲ್ಮನವಿ ಅರ್ಜಿ ವಿಚಾರಣೆ

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ಕೂಡ ರದ್ದುಪಡಿಸಿದ್ದು, ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ...

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಝ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 39ನೇ...

ಎಸ್.ಎಸ್.ಎಲ್.ಸಿ: ಸುಗಮವಾಗಿ ಪರೀಕ್ಷೆ ಬರೆಯಲು ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇದೇ ಮಾ.25ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸ್ ಎಸ್...

ಫಲ್ಗುಣಿ ನದಿಯಲ್ಲಿ ಅಪರಿಚಿತ ಗಂಡಸು ಶವ ಪತ್ತೆ: ವಾರಸುದಾರರ ಪತ್ತೆಗೆ ಕೋರಿಕೆ

ಮಂಗಳೂರು:- ಕೂಳೂರು ಬಳಿಯ ಫಲ್ಗುಣಿ ನದಿಯಲ್ಲಿ ಓರ್ವ ಅಪರಿಚಿತ ಗಂಡಸು (50 ರಿಂದ 60 ವರ್ಷ) ಶವ ಪತ್ತೆಯಾಗಿದೆ. ನದಿಗೆ ಬಿದ್ದು ಮೃತಪಟ್ಟಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವದ...
Join Whatsapp