ರಾಜ್ಯ

‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರ ಮಾಡದಿರಲು ಸಿಎಂ ಪಿಣರಾಯಿ ಸೂಚನೆ

ತಿರುವನಂತಪುರ: ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚಿಸಿದ್ದಾರೆ. ‘ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು,...

ಯುಗಾದಿ ಹಬ್ಬಕ್ಕೆ KSRTCಯಿಂದ ಹೆಚ್ಚುವರಿ ಬಸ್

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ...

ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು: ಮಮತಾ ಬ್ಯಾನರ್ಜಿ

ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು, ಹಾವನ್ನಾದರೂ ನಂಬಬಹುದು ಆದರೆ ಬಿಜೆಪಿಯ ನಂಬಲಾಗದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಗುರುವಾರ ಪಶ್ಚಿಮ ಬಂಗಾಳದ ಕೂಚ್​ ಬಿಹಾರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ...

RCB ಸೋಲಿಗೆ ಅಶ್ವಿನಿ ಕಾರಣ: ‘ಗಜಪಡೆ’ ಟ್ವಿಟರ್ ಅಕೌಂಟ್ ನಿಂದನೆ

ಬೆಂಗಳೂರು: ಆರ್​ಸಿಬಿ ತಂಡ ಈ ಬಾರಿಯ ಐಪಿಎಲ್​ ನಲ್ಲೂ ಮುಗ್ಗರಿಸುವ ಸೂಚನೆ ಸಿಕ್ಕಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ. ಆರ್​ ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್​ ಕುಮಾರ್...

ಕೊಳವೆ ಬಾವಿ ಘಟನೆ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು: ಅಬ್ದುಲ್ ಮಜೀದ್

ಬೆಂಗಳೂರು: ವಿಜಯಪುರದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಎರಡು ವರ್ಷದ ಮಗು ಸಾತ್ವಿಕ್ ರಕ್ಷಣೆಗೆ ಸಂತೋಷ ವ್ಯಕ್ತಪಡಿಸಿದ ಎಸ್‌ಡಿಪಿಐ ಕರ್ನಾಟಕದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಮಗುವಿನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ NDRF ಮತ್ತು SDRF...

ಯಾವ ಕ್ಷೇತ್ರದಲ್ಲೂ ಜನರ ವಿಶ್ವಾಸ ಉಳಿಸಿಕೊಳ್ಳಲಾಗದ ಕುಮಾರಸ್ವಾಮಿ: ಡಿಕೆಶಿ

ಕೋಲಾರ: ಕುಮಾರಸ್ವಾಮಿಯವರಿಗೆ ಒಂದು ಸ್ವಕ್ಷೇತ್ರ ಎಂಬುದಿಲ್ಲ. ಯಾವ ಕ್ಷೇತ್ರದಲ್ಲೂ ಜನರ ವಿಶ್ವಾಸ ಉಳಿಸಿಕೊಳ್ಳಲಾಗಲು ಅವರಿಂದಾಗಲಿಲ್ಲ. ಆದ್ದರಿಂದ ಕ್ಷೇತ್ರಗಳನ್ನು ಬದಲಾಯಿಸುತ್ತಿರುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೌತಮ್‌ ನಾಮಪತ್ರ ಸಲ್ಲಿಕೆ...

ಚಿಕ್ಕಬಳ್ಳಾಪುರಕ್ಕೆ ಒಬ್ಬ ಹುಚ್ಚ ವೆಂಕಟ್ ಬಂದಿದ್ದಾನೆ: ಕೋಲಾರ ಸಂಸದ ಮುನಿಸ್ವಾಮಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರಕ್ಕೆ ಒಬ್ಬ ಹುಚ್ಚ ವೆಂಕಟ್ ಬಂದಿದ್ದಾನೆ ಎಂದು ಕೋಲಾರ ಸಂಸದ ಮುನಿಸ್ವಾಮಿ, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್‌ಗೆ ವ್ಯಂಗ್ಯವಾಡಿದ್ದಾರೆ. ಕೆ. ಸುಧಾಕರ್ ಪರ ಕೋಲಾರ ಸಂಸದ ಮುನಿಸ್ವಾಮಿ, ಮಾಜಿ...

ವೇದಿಕೆಯಲ್ಲಿ ಕಣ್ಣೀರು ಹಾಕಿದ ಡಾ ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ.ಸುಧಾಕರ್ ಕಣ್ಣೀರು ಹಾಕಿದ್ದಾರೆ. ರ‍್ಯಾಲಿಯಲ್ಲಿ ಭಾಷಣದ ವೇಳೆಯೇ ಕೆಲ ಕ್ಷಣ ಭಾವುಕರಾಗಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಸ್ಮರಿಸಿಕೊಂಡು ಅವರು ಅತ್ತಿದ್ದಾರೆ. ದೂರ ಮಾಡಿದ್ದೀರಿ, ದೂರ...
Join Whatsapp