ರಾಜ್ಯ

ಸಿಗ್ನಲ್ ದುರಸ್ತಿ ವೇಳೆ ರೈಲು ಡಿಕ್ಕಿ: ಮೂವರು ಮೃತ್ಯು

ಮುಂಬೈ: ರೈಲ್ವೆ ಸಿಗ್ನಲ್ ದುರಸ್ತಿ ಮಾಡುತ್ತಿದ್ದ ಕಾರ್ಮಿಕರಿಗೆ ಮತ್ತೊಂದು ಹಳಿಯಲ್ಲಿ ಸಾಗುತ್ತಿದ್ದ ರೈಲು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯ್ ರಸ್ತೆ ಮತ್ತು ನೈಗಾಂವ್ ನಿಲ್ದಾಣಗಳ ನಡುವೆ...

ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಿಡಿದೆದ್ದ ದಲಿತ ಮುಖಂಡರು

ಕಲಬುರಗಿ: ಕೋಟನೂರ್ (ಡಿ)  ಗ್ರಾಮದ ಬಳಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ...

ಬಿಜೆಪಿ ಗೂಂಡಾಗಳ ಬೆದರಿಕೆಗೆ ಕಾಂಗ್ರೆಸಿಗರು ಹೆದರಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಗೂಂಡಾಗಳ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ ಎಂದು ಉಪಮುಖ್ಯಮಂತ್ರಿ...

ಜನವರಿ 27ಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ

ಬೆಂಗಳೂರು: ಜನವರಿ19ರಂದು ನಡೆಯಬೇಕಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಜನವರಿ 27ಕ್ಕೆ ಮರು ನಿಗದಿ ಮಾಡಲಾಗಿದೆ. ಕೇಂದ್ರ ಸಚಿವರು ಸೇರಿದಂತೆ ವಿವಿಧ ಬಿಜೆಪಿ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜನವರಿ.19ಕ್ಕೆ ನಿಗದಿಯಾಗಿದ್ದಂತ ಕರ್ನಾಟಕ ಬಿಜೆಪಿ ಕಾರ್ಯಕಾರಿಣಿ...

ನಿಗಮ ಮಂಡಳಿ ನೇಮಕಕ್ಕೆ ನಮ್ಮ ಅಭಿಪ್ರಾಯ ಪಡೆದಿಲ್ಲ: ಪರಮೇಶ್ವರ್

ಬೆಂಗಳೂರು: ನಮ್ಮ ಅಭಿಪ್ರಾಯ ತೆಗೆದುಕೊಂಡು ಮಾಡದಿರುವುದಕ್ಕೆ ನಿಗಮ ಮಂಡಳಿ ನೇಮಕ ಇಷ್ಟು ಗೊಂದಲ ಆಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ಅಸಮಾಧಾನ ಹೊರ ಹಾಕಿದ್ದಾರೆ. ನಿಗಮ ಮಂಡಳಿ ನೇಮಕ ತಡ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ...

ನಿಜವಾದ ಬ್ರಾಹ್ಮಣರು ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ನಿಜವಾದ ಬ್ರಾಹ್ಮಣರು-ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಅಂತ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ...

ರಾಜ್ಯ ಸರಕಾರದಿಂದ ರಾಮರಾಜ್ಯದ ಆಶಯ ಜಾರಿ: ದಿನೇಶ್ ಗುಂಡೂರಾವ್

ಸುಳ್ಯ: ಸರ್ವರಿಗೂ ನ್ಯಾಯ ಮತ್ತು ಸಮೃದ್ಧ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಸರಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ...

ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ...
Join Whatsapp